Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ನಾಪತ್ತೆಯಾಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ಪಾಲಕ್ಕಾಡ್: ನಾಪತ್ತೆಯಾಗಿದ್ದ ಬಾಲಕನೋರ್ವ ಪಟ್ಟಾಂಬಿಯ ಕಪೂರ್ ಕುಮಾರನೆಲ್ಲೂರ್ ಎಂಬಲ್ಲಿನ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬಾಲಕನನ್ನು ಕುಮಾರನೆಲ್ಲೂರು ಅರಮನೆ ಬಳಿ ಅನ್ವರ್ ಮತ್ತು ರಜಿಯಾ ದಂಪತಿಯ ಪುತ್ರ ಅಲ್ ಅಮೀನ್ (13) ಎಂದು ಗುರುತಿಸಲಾಗಿದೆ. ಗುರುವಾರ (11.04.2024)...

ಬಂಟ್ವಾಳ: ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಮೀಝ್, ಸಮೀಮ್ ಮತ್ತು ಸೋಯಿಕ್...

ಇರಾನ್‌ , ಇಸ್ರೇಲ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸಲಹೆ

11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲಿನ ದಾಳಿ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಇರಾನ್ ಅಥವಾ ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ MEA ಸಲಹೆ ನೀಡಿದೆ. ಕಾನ್ಸುಲೇಟ್‌...

ಅಪರಿಚಿತ ವಾಹನ ಡಿಕ್ಕಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್​ ಸವಾರ

ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು, ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್​ನಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ...

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ನಾಳೆ ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ: ದೂರು, ಪ್ರತಿದೂರು ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದದ್ದಕ್ಕೆ ತಿರಸ್ಕರಿಸಿದ ಕಾರಣ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿರುವ ಸದ್ಗುರು ಹೋಟೆಲಿನ ಕ್ಯಾಶಿಯರ್...

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ...

ಕಂಬಳಬೆಟ್ಟು: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ ವತಿಯಿಂದ ಆರನೇ ಸೇವಾಯೋಜನೆಯ ಸೇವಾನಿಧಿ ವಿತರಣೆ

ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲದ ಆರನೇ ಸೇವಾಯೋಜನೆಯಾಗಿ,ನಿರ್ಮಾಣ ಹಂತದಲ್ಲಿರುವ ಕಾರಣಿಕ ಕ್ಷೇತ್ರ ಶ್ರೀ ವೈದ್ಯನಾಥ, ಮಲರಾಯ ಮತ್ತು ಸಪರಿವಾರ ದೈವಗಳ ಸನ್ನಿಧಿ ಮಲರಾಯ ಜೇರ-ಧರ್ಮನಗರ ಇಲ್ಲಿನ ಮುಂದಿನ ಹಂತದ ಕೆಲಸಕಾರ್ಯಗಳಿಗೆ ಸಹಕಾರ ನೀಡುವ...

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮಾಹಿತಿ

ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ...

ಮಂಗಳೂರು: ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಡೆದಿದೆ. ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು...
error: Content is protected !!