Tag: vtvvitla
ಮಂಗಳೂರು: ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಡೆದಿದೆ.
ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು...
ಕಡಬ : ಜಮೀನಿಗೆ ಅಕ್ರಮ ಪ್ರವೇಶ ಮಾಡಿ ತಂತಿಬೇಲಿ ಹಾಗೂ ತಡೆಗೋಡೆ ಧ್ವಂಸ :...
ಕಡಬ : ಜಮೀನಿಗೆ ಅಕ್ರಮ ಪ್ರವೇಶಗೈದು ತಂತಿಬೇಲಿ ಹಾಗೂ ತಡೆಗೋಡೆ ಧ್ವಂಸಗೈದ ಘಟನೆ ದೇವರಹಳ್ಳಿ ಏನೇಕಲ್ಲು ಗ್ರಾಮದಲ್ಲಿ ನಡೆದಿದೆ.
ಏನೆಕಲ್ಲು ಗ್ರಾಮದ ನಿವಾಸಿ ರಜನಿರವರ ಏನೆಕಲ್ಲು ಗ್ರಾಮದಲ್ಲಿರುವ ಜಮೀನಿಗೆ ಗುರುವಾರ ಸಂಜೆ ಆರೋಪಿಗಳಾದ ರಾಮಣ್ಣ...
ಕಂಬಳಬೆಟ್ಟು: ಚೈತ್ರ ಶಿಬಿರದ 6 ನೇ ದಿನ: ನಿವೃತ್ತ ಮಿಲಿಟರಿ ಅಧಿಕಾರಿ ಶಿವಪ್ರಕಾಶ್ ಬೀಡಿನಮಜಲು...
ಕಂಬಳಬೆಟ್ಟು: ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 6 ನೇ ದಿನ, ಬೆಳಿಗ್ಗೆ ನಿತ್ಯದ ಪ್ರಾರ್ಥನೆ, ಭಜನೆ, ದೇಶ ಭಕ್ತಿ ಗೀತೆಗಳ ಅಭ್ಯಾಸ ನಡೆಯಿತು.
ಬಳಿಕ ನಿವೃತ್ತ ಮಿಲಿಟರಿ ಅಧಿಕಾರಿ ಶಿವಪ್ರಕಾಶ್ ಬೀಡಿನಮಜಲು...
ಮಾವಿನ ಹಣ್ಣಿನ ಪಾಯಸ
ಹಣ್ಣುಗಳ ರಾಜ ಮಾವಿನ ಹಣ್ಣಿನ ರುಚಿಗೆ ಮನಸೋಲದವರು ಯಾರಿದ್ದಾರೆ ಹೇಳಿ. ಸೀಜನ್ ನಲ್ಲಿ ಮಾವಿನ ಹಣ್ಣನ್ನು ತಿನ್ನದವರೇ ಇಲ್ಲವೆನ್ನಬಹುದು. ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರಿಗೂ ಮಾವಿನ ಹಣ್ಣು ಕಂಡರೆ ಸಾಕು, ತಿನ್ನಬೇಕೆನಿಸುತ್ತದೆ. ಮಾವಿನ ಹಣ್ಣಿನ...
ಜೀಪ್- ಬಸ್ ನಡುವೆ ಭೀಕರ ಅಪಘಾತ : ಎಲೆಕ್ಷನ್ ಭದ್ರತೆಗೆ ತೆರಳುತ್ತಿದ್ದ ಕರ್ನಾಟಕ ಪೊಲೀಸ್...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜೀಪ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ತಮಿಳುನಾಡಿನ ತಿರುವಣ್ಣಾಮಲೈ ಹಾಗೂ ದಿಂಡಿವನಂ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ....
ಬೆಳ್ಳಾರೆ: ಆಕ್ಟಿವಾ ಮರಕ್ಕೆ ಡಿಕ್ಕಿ: ಸಹಸವಾರ ಮೃತ್ಯು
ಬೆಳ್ಳಾರೆ: ಆಕ್ಟಿವಾ ಮರಕ್ಕೆ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮೃತ ಯುವಕನನ್ನು ಉಮಿಕ್ಕಳ ನಿವಾಸಿ ಮಹಮ್ಮದ್ ರಾಝಿಕ್ (16) ಎಂದು ಗುರುತಿಸಲಾಗಿದೆ.
ಮಹಮ್ಮದ್ ರಾಝಿಕ್ ಮರದ ವ್ಯಾಪಾರಿ...
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಟಿ. ಶ್ಯಾಮ್ ಭಟ್ ನೇಮಕ
ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಹಿರಿಯ IAS ಅಧಿಕಾರಿಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ರಾಜ್ಯಪಾಲರು ನೇಮಕ ಮಾಡಿ ಆದೇಶಿಸಿದ್ದಾರೆ.
ಒಕ್ಕೆತ್ತೂರು: (ಎ.13-17) ಒಕ್ಕೆತ್ತೂರು ಶ್ರೀ ಮಲರಾಯಿ ಮಾಡದ ಕಾಲಾವಧಿ ಮೆಚ್ಚಿ, ನೇಮ ಮತ್ತು ಬಂಡಿ...
ಒಕ್ಕೆತ್ತೂರು: ವಿಟ್ಲ ಸೀಮೆಯ ಒಕ್ಕೆತ್ತೂರು ಶ್ರೀ ಮಲರಾಯಿ ಮಾಡದ ಕಾಲಾವಧಿ ಮೆಚ್ಚಿ ನೇಮ ಮತ್ತು ಬಂಡಿ ಉತ್ಸವವು ಎ.13ನೇ ಶನಿವಾರದಿಂದ 17ನೇ ಬುಧವಾರದ ವರೆಗೆ ಒಕ್ಕೆತ್ತೂರು ಶ್ರೀ ಮಲರಾಯ ದೇವಸ್ಥಾನದಲ್ಲಿ ನಡೆಯಲಿದೆ.
ದಿನಾಂಕ: 13-04-2024ನೇ...
ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!
ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಇಲ್ಲಿನ ನಾಯಂಡಹಳ್ಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನವೀನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ತನ್ನ ಬೈಕ್ನ್ನು ಫ್ಲೈಓವರ್...
ಕುಂದಾಪುರ: ಖಾಸಗಿ ರೆಸಾರ್ಟ್ನ ಈಜು ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು..!
ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ಶಂಕರನಾರಾಯಣದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಮುಹಮ್ಮದ್ ಅರೀಝ್...
















