Tag: vtvvitla
ಬಂಟ್ವಾಳ : ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ...
ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ದಿನಾಂಕವನ್ನು ನಿಗದಿಪಡಿಸಿದೆ. ಶಿಕ್ಷೆ ಪ್ರಮಾಣವನ್ನು ಮುಂದಿನ ದಿನಾಂಕದಲ್ಲಿ...
ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ :ವಾಣಿಜ್ಯ ಶಿಕ್ಷಣದೊಂದಿಗೆ...
ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ...
ಯುಗಾದಿಗೆ ಸ್ಪೆಷಲ್ ರವೆ ಹೋಳಿಗೆ
ರವೆ ಹೋಳಿಗೆ ಮದುವೆಗಳು, ಹಬ್ಬಗಳು, ಅಥವಾ ಮಹತ್ವದ ಪೂಜೆಯ ಸಮಯದಲ್ಲಿ ಕೆಲವು ವಿಶೇಷ ಸಂದರ್ಭಗಳಲ್ಲಿ ತಯಾರಿಸಲಾದ ಸಿಹಿ ಭಕ್ಷ್ಯವಾಗಿದೆ. ಹೀಗಾಗಿ ರುಚಿ ರುಚಿಯಾದ ಹಾಗೂ ಸಿಂಪಲ್ಲಾಗಿ ರವೆ ಹೋಳಿಗೆ ಮಾಡೋ ವಿಧಾನ ಇಲ್ಲಿದೆ.
ಬೇಕಾಗುವ...
ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ.
ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು...
ಖಾಸಗಿ ಹೋಟೆಲ್ನ 19ನೇ ಫ್ಲೋರ್ನಿಂದ ಜಿಗಿದು ಯುವಕ ಆತ್ಮಹತ್ಯೆ
ಖಾಸಗಿ ಹೋಟೆಲ್ನ 19ನೇ ಫ್ಲೋರ್ನಿಂದ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ತಮಿಳುನಾಡು ಮೂಲದ ಶರಣ್ (28) ಎಂದು ಗುರುತಿಸಲಾಗಿದೆ.
ಈತ ಭಾನುವಾರ ಹೋಟೆಲ್ಗೆ ಬಂದು ಚೆಕ್ ಇನ್ ಆಗಿದ್ದು,...
ಉಡುಪಿ: ನೇಣು ಬಿಗಿದು ಹೋಟೆಲ್ ಕಾರ್ಮಿಕ ಆತ್ಮಹತ್ಯೆ
ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.
ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕ.
ಇನ್ನು ಆತ್ಮಹತ್ಯೆಗೆ ನಿಖರ...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಜಾಹೀರಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ...
ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಷೇರು ಮಾರುಕಟ್ಟೆ ಹೂಡಿಕೆ ಜಾಹೀರಾತು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಹಣ ಕಳೆದುಕೊಂಡ ಸಾಲ್ಮರ ನಿವಾಸಿ...
ಚುನಾವಣಾ ರ್ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ, ಸವಾರ...
ಚುನಾವಣಾ ರ್ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರು , ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಘಟನೆ...
ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; 6 ಜಾನುವಾರು ಸಹಿತ ಆರೋಪಿಗಳಿಬ್ಬರು ವಶ..!
ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ದನದ ಮಾಂಸ, ವಧೆ ಮಾಡಿದ್ದ 6 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು...
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!
ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಡೆದಿದೆ.
ಆರೋಪಿಯನ್ನು ಅಬ್ದುಲ್ ರಹಿಮಾನ್ ಯಾನೆ ಮುನ್ನಿ ಎಂದು ಗುರುತಿಸಲಾಗಿದೆ.
ಪುದು ಗ್ರಾಮ, ಬಂಟ್ವಾಳ ನಿವಾಸಿ ಮಹಮ್ಮದ್ ರಮೀಜ್ (29)...
















