Tag: vtvvitla
ವಿಟ್ಲ: (ಏ.9) ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಸಂಸ್ಥೆ ಸ್ಥಳಾಂತರಗೊಂಡು ವಿಟ್ಲ ಬೊಬ್ಬೆಕೇರಿಯ ಆಶೀರ್ವಾದ್ ಕಾಂಪ್ಲೆಕ್ಸ್ನಲ್ಲಿ ಏ.9ನೇ ಮಂಗಳವಾರದಂದು ಶುಭಾರಂಭಗೊಳ್ಳಲಿದೆ.
ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಸಂಸ್ಥೆಯ ಉದ್ಘಾಟನೆ ನಡೆಯಲಿದೆ. ಪ್ರಕಾಶ್ ನಾರಾಯಣ ಜೆಡ್ಡು, ವಕೀಲರು...
ಮಂಗಳೂರು: ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ
ಮಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಸಿದ್ದತೆ ಎಲ್ಲೆಡೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ...
ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕೊಣಾಜೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸಫಾನ್ (24) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ...
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್; ಪ್ರಯಾಣಿಕರಿಗೆ ಗಾಯ..!
ಚಾಲಕನ ನಿಯಂತ್ರಣ ತಪ್ಪಿ ಬಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ.
ಪರಿಣಾಮ ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ...
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ವಾಹನ ಸಹಿತ ಆರೋಪಿಗಳಿಬ್ಬರು ಪೊಲೀಸ್ ವಶ..!
ಬೆಳ್ತಂಗಡಿ: ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದು ಆರೋಪಿಗಳು ಸಹಿತ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ನಡೆದಿದೆ.
ಆರೋಪಿಗಳನ್ನು ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ...
ವಿಟ್ಲ: ಕೂಡುರಸ್ತೆ ಗಡಿಪ್ರದೇಶದಲ್ಲಿರುವ ಚುನಾವಣಾ ಚೆಕ್ ಪೋಸ್ಟ್ನ ವ್ಯವಸ್ಥೆ ಸರಿಪಡಿಸುವಂತೆ ನಾಗರಿಕರ ಆಗ್ರಹ
ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ....
ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಹತ್ಯೆಗೈದ ಪತಿ..!
ಸೀರೆಯಿಂದ ಕತ್ತು ಬಿಗಿದು ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬೆಂಗಳೂರು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ನೇತ್ರಾವತಿ ಹತ್ಯೆ ಮಾಡಿ ಪತಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ನೇತ್ರಾವತಿ ರಾತ್ರಿ ಹತ್ಯೆ ಮಾಡಿ ವೆಂಕಟೇಶ್...
ಬಂಟ್ವಾಳ: ಏಕಾಏಕಿ ಹೊತ್ತಿ ಉರಿದ ಡಸ್ಟರ್ ಕಾರು; ಅಪಾಯದಿಂದ ಪಾರು..!
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಯೋಳಿ ಸಮೀಪ ನಡೆದಿದೆ.
ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು,...
ಸುಳ್ಯ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್..!
ಸುಳ್ಯ: ವಿದ್ಯುತ್ ಕಂಬವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪಲ್ಟಿಯಾದ ಪರಿಣಾಮ ರಸ್ತೆ ಬ್ಲಾಕ್...
ನೆಲ್ಯಾಡಿ: ಬೈಕ್ಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ..!
ನೆಲ್ಯಾಡಿ: ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು- ಬೆಂಗಳೂರು ರಾ.ಹೆ.75ರ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಮಂಜಲ್ಪಳಿಕೆ ನಿವಾಸಿಗಳಾದ...
















