Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬ್ರಹ್ಮಾವರ: ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ವಂಚನೆ; ಪ್ರಕರಣ ದಾಖಲು

ಬ್ರಹ್ಮಾವರ: ಗೋಡಂಬಿ ಫ್ಯಾಕ್ಟರಿಯೊಂದರಿಂದ ಸೂರತ್‌ ಮತ್ತು ಅಹ್ಮದಾಬಾದ್‌ಗೆ ತಲುಪಬೇಕಾಗಿದ್ದ ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ತಲುಪಿಸದೆ ವಂಚಿಸಲಾಗಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. 2ರಂದು ಲಾರಿ ಚಾಲಕನು 1,21,76,598...

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಬಂಧನ..!

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಅರುಣ್ ಅಲಿಯಾಸ್ ಚಿನ್ನಿ (28) ಎಂದು ಗುರುತಿಸಲಾಗಿದೆ. 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ...

ಕಾಸರಗೋಡು: ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದ ಬಳಿಕ ತಾಯಿ ಕೈಯ ನರ ಕತ್ತರಿಸಿ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪ ಸಂಭವಿಸಿದೆ. ‌ ಆತ್ಮಹತ್ಯೆ ಮಾಡಿಕೊಂಡ ತಾಯಿ ಇಡುಕ್ಕಿ...

ಟಿಪ್ಪರ್‍ ಡಿಕ್ಕಿ; ರಸ್ತೆ ಬದಿ ನಿಂತಿದ್ದ ಯುವಕ ಸಾವು..!

ಯಾದಗಿರಿ: ಕುಡುದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿ ಪಾದಚಾರಿಯೊಬ್ಬರನ್ನು ಸಾವನ್ನಪ್ಪಿದ್ದು ಚಾಲಕನನ್ನು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಸಾಹಿಲ್ ಪಟೇಲ್ (18) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ...

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ..!

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಬೆಲವಂತರ ಗ್ರಾಮದಲ್ಲಿ...

ಕುಂದಾಪುರ: ಸ್ಕೂಟರ್‌ಗೆ ಮಿನಿ ಬಸ್ ಡಿಕ್ಕಿ; ಕೇಬಲ್‌ ಅಪರೇಟರ್‌ ಸಾವು..!

ಕುಂದಾಪುರ: ಸ್ಕೂಟರ್‌ಗೆ ಮಿನಿ ಬಸ್ಸೊಂದು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೇಬಲ್‌ ಅಪರೇಟರ್‌ ಮೃತಪಟ್ಟ ಘಟನೆ ಕುಂದಾಪುರ ತಲ್ಲೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ತಲ್ಲೂರು ಗರಡಿ ಸಮೀಪದ ನಿವಾಸಿ ಶೇಖರ್‌ ಪೂಜಾರಿ ಯಾನೆ ಚಂದ್ರಶೇಖರ್‌...

ಪುತ್ತೂರು: ಅನಾರೋಗ್ಯದಿಂದ ವಿದ್ಯಾರ್ಥಿ ಸಾವು..!

ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಘಟನೆ ಕೊಡಿಪ್ಪಾಡಿ ಗ್ರಾಮದ ಬಟ್ಟುಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಟ್ಟುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಎಂದು ಗುರುತಿಸಲಾಗಿದೆ. ಆಕಾಶ್ ಅವರ ತಂದೆ...

ಟ್ರ್ಯಾಕ್ಟರ್‌ಗೆ ಗೂಡ್ಸ್ ವಾಹನ ಡಿಕ್ಕಿ; ರೈತ ಸ್ಥಳದಲ್ಲೇ ಸಾವು..!

ಗೂಡ್ಸ್ ವಾಹನ ಹೊಡೆತಕ್ಕೆ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನುಜ್ಜು ಗುಜ್ಜದ್ದು ಅಪಘಾತದಲ್ಲಿ ರೈತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ರೈತ...

ಟೈಯರ್ ಗೋಡೌನ್‍ನಲ್ಲಿ ಅಗ್ನಿ ಅವಘಡ..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟೈಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿ ಗಗನದೆತ್ತರಕ್ಕೆ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ...
error: Content is protected !!