Tag: vtvvitla
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ; ಪಾದಾಚಾರಿ ಮೃತ್ಯು..!
ಉಡುಪಿ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಅವರು ಸ್ಥಳದಲ್ಲಿ ಸಾವನ್ನಪಿದಾರೆ. ಢಿಕ್ಕಿಯ...
ಮಂಗಳೂರು: ವಾಕಿಂಗ್ ತೆರಳಿದ್ದ ಯುವಕ ನಾಪತ್ತೆ..!
ಮಂಗಳೂರು: ನಗರ ಮೋರ್ಗನ್ ಗೇಟ್ ಬಳಿಯ ರೈಲ್ವೇ ಟ್ರಾಕ್ ಪಕ್ಕದಲ್ಲಿ ವಾಕಿಂಗ್ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರು ನಡೆದಿದೆ.
ನಾಪತ್ತೆಯಾದ ಯುವಕ ವೈದ್ಯನಾಥ ನಗರದ ನಿವಾಸಿ ವಿಕಾಸ್(26 ಎಂದು ಗುರುತಿಸಲಾಗಿದೆ.
ಇವರು ತಮ್ಮ ಸಂಬಂಧಿಯೊಂದಿಗೆ...
ಅಕ್ರಮ ಮರಳುಗಾರಿಕೆ; ದ.ಕ ಜಿಲ್ಲೆಯ 30 ಕಡೆ ಸಿಸಿ ಕ್ಯಾಮರ ಅಳವಡಿಕೆ..!
ಬಂಟ್ವಾಳ: ಅಕ್ರಮ ಮರಳುಗಾರಿಕೆ ಕುರಿತು ಅತಿ ಹೆಚ್ಚಿನ ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಮೂಲಕ ಕಣ್ಣಿಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 30 ಕಡೆಗಳಲ್ಲಿ...
ಖಾಸಗಿ ಬಸ್ ಅಪಘಾತ; ಮೂವರು ಸಾವು, 31 ಜನರಿಗೆ ಗಾಯ
ಖಾಸಗಿ ಬಸ್ ಅಪಘಾತಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಇಂದು(ಏ.07) ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ . ಅಪಘಾತದಲ್ಲಿ...
ಮಂಗಳೂರು: 13 ವರ್ಷದ ಹಿಂದೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ಮಹಿಳೆಯ ಪತಿ...
ಮಂಗಳೂರು: ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಮೀದ್ ಚೂರಿ...
ಒಣಕೊಬ್ಬರಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನ
ಅಡುಗೆಯಲ್ಲಿ ಹಸಿ ತೆಂಗಿನಕಾಯಿ ಬಳಕೆ ಅತ್ಯುತ್ತಮ ಎಂದು ಹಿರಿಯರು ಹೇಳುತ್ತಾರೆ. ಆದರೆ ನಿಮಗೆ ಗೊತ್ತಾ ಒಣ ಕೊಬ್ಬರಿಯಲ್ಲೂ ಆರೋಗ್ಯಕ್ಕೆ ಬೇಕಾಗುವ ಹಲವು ಅಂಶಗಳಿವೆ. ಮನೆಯಲ್ಲಿ ಹಿರಿಯರು ಇದ್ದರೆ ಹೆಚ್ಚಾಗಿ ಹಸಿ ತೆಂಗಿನಕಾಯಿ ಅಥವಾ...
ನೆಲಕ್ಕುರುಳಿದ 120 ಅಡಿ ಎತ್ತರದ ತೇರು
ಸುಮಾರು 120 ಅಡಿ ಉದ್ದದ ತೇರು ನಿಯಂತ್ರಣ ತಪ್ಪಿ ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಈ ತೇರು...
ಉಳ್ಳಾಲ: ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಯತ್ನ : ಗಾಯಾಳು ಗಂಭೀರ
ಉಳ್ಳಾಲ: ಉಳ್ಳಾಲ ನಗರಸಭೆ ಕಚೇರಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ...
ಪುತ್ತೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಜಿ.ಜಗನ್ನಾಥ ರೈ, ಉಪಾಧ್ಯಕ್ಷ, ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿ...
ಪುತ್ತೂರು : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024-25ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಇದೀಗ...
ಕಾಫಿ ತೋಟದೊಳಗೆ ಗಾಂಜಾ ಬೆಳೆ : ಓರ್ವ ವ್ಯಕ್ತಿಯ ಬಂಧನ
ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.
ಆಲ್ಲೂರು ಸಮೀಪದ ಸತ್ತಿಹಳ್ಳಿ ಪಂಚಾಯತ್ ವ್ಯಾಪ್ತಿಯ ಗುಲ್ಲನ್...
















