Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿ ; ಓರ್ವ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ :ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ...

ಮಂಗಳೂರು: ಹೆಂಚಿನ, ಅಂತಸ್ತಿನ ಹಳೆಯ ಮನೆಯಲ್ಲಿ ಅಗ್ನಿ ಅವಘಡ

ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ (ಇಂದು) ನಡೆದಿದೆ. ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ...

ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿಹೊಡೆದು ಪಲ್ಟಿ : ಅದೃಷ್ಟವಶಾತ್‌ ಸಿಬ್ಬಂದಿ ಪಾರು

ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ...

ಮಂಗಳೂರು: Sweet Symphony Institute of Music ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′...

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್...

ವಿಟ್ಲ: Smart Ready made Expo ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳ- ಹಬ್ಬಗಳ...

ಸ್ಮಾರ್ಟ್‌ ಸೆಲೆಕ್ಷನ್‌ ವಸ್ತ್ರ ಮಳಿಗೆಯಲ್ಲಿ ಯುಗಾದಿ ಮತ್ತು ರಂಝಾನ್‌ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಫರ್‌ ವಿಟ್ಲ: ವಿಟ್ಲದ ಇತಿಹಾಸದಲ್ಲೇ ಮೊದಲ ಬಾರಿಗೆ ವಿಟ್ಲದ ಎಂಪಾಯರ್‌ ಮಾಲ್‌ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ಮಾರ್ಟ್‌...

ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್​​ಐ) ಮಹಿಳಾ ಹಾಸ್ಟೆಲ್​ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್​​ನಲ್ಲಿ 29 ವಿದ್ಯಾರ್ಥಿನಿಯರು, ಐವರು...

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ವಿದ್ಯುತ್ ಅಪಘಾತದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರ...

ಬೆಳ್ತಂಗಡಿ: ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿ ಮಹಿಳೆ ಮೃತ್ಯು : ವೈದ್ಯರ...

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್...

ಬಜ್ಪೆ: ಮನೆಗೆ ನುಗ್ಗಿ ಗೃಹಪಯೋಗಿ ವಸ್ತುಗಳ ಕಳವು – ಇಬ್ಬರ ಬಂಧನ

ಬಜ್ಪೆ: ಮನೆಯಿಂದ ಗೃಹಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಘಟನೆ ಬಡಗ ಎಡಪದವು ತಿಪ್ಪಬೆಟ್ಟುವಿನಲ್ಲಿ ನಡೆದಿದ್ದು, ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು...

ಉಪ್ಪಳ: ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ ಪ್ರಕರಣ; ತಮಿಳುನಾಡಿನ ತಿರುಟ್ ತಂಡದಿಂದ...

ಉಪ್ಪಳ: ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದರೋಡೆಯನ್ನು ತಮಿಳುನಾಡಿನ ತಿರುಟ್ ತಂಡದವರು ಮಾಡಿದ್ದಾರೆ...
error: Content is protected !!