Tag: vtvvitla
ಎಲೆಕೋಸು ಅಥವಾ ಕ್ಯಾಬೇಜ್ ನ ಉಪಯೋಗ
ಎಲೆಕೋಸು ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಶೇಷವಾಗಿ ತೂಕ ಇಳಿಸುವವರಿಗೆ ಇದರಿಂದ ತುಂಬಾನೇ ಲಾಭವಿದೆ. ಆದರೆ ಇಷ್ಟೆಲ್ಲಾ ಲಾಭಗಳನ್ನು ಹೊಂದಿರುವ ಈ ತರಕಾರಿಯ ಬಗ್ಗೆ ಹೆಚ್ಚಿನವರು ನಿರ್ಲಕ್ಷ್ಯ ಮಾಡುತ್ತಾರೆ.ಆದರೆ ನಿಮಗೆ ಗೊತ್ತಿರಲಿ ಇತರ ತರಕಾರಿಗಳಿಗೆ...
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ.ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,...
ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ...
ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಪ್ರತ್ಯೇಕ ಎರಡು ಘಟನೆ ಬಂಟ್ವಾಳ ತಾಲೂಕಿನಲ್ಲಿ ಇಂದು ನಡೆದಿದೆ.
ದಿನಾಂಕ 05.04.2023 ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ, ಮಹಮ್ಮದ್ ಮುಸ್ತಫಾ ಕೆ...
ವೇಣೂರು: (ಏ. 12) ಸ್ನೇಹ ಎಲೆಕ್ಟ್ರೋನಿಕ್ಸ್ & ಫರ್ನಿಚರ್ ಮಳಿಗೆ ಶುಭಾರಂಭ
ಗ್ರಾಹಕರಿಗೆ ಪರಿಚಯಿಸುತ್ತಿದೆ ಪ್ರತೀ ಖರೀದಿ ಮೇಲೆ ವಿಶೇಷ ಬಹುಮಾನ
ಎಲೆಕ್ಟ್ರೋನಿಕ್ಸ್ ವಸ್ತು ಬಳಕೆದಾರದಿಗೆ ಇಲ್ಲಿದೆ ವಿಶೇಷ ಆಫರ್..ನಿಮಗಾಗಿ ಉತ್ತಮ ಕ್ವಾಲಿಟಿಯ ಎಲೆಕ್ಟಾçನಿಕ್ಸ್ ಐಟಂ ಹಾಗೂ ಫರ್ನಿಚರ್ ಳನ್ನು ಪರಿಚಯಿಸುತ್ತಿದೆ ಸ್ನೇಹ ಎಲೆಕ್ಟ್ರೋನಿಕ್ಸ್ & ಫರ್ನಿಚರ್...
ಬಾಂಬ್ ತಯಾರಿಕೆ ವೇಳೆ ಸ್ಫೋಟ, ಓರ್ವ ಸಾವು, ಇನ್ನೋರ್ವ ಗಂಭೀರ!
ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಸಂಭವಿಸಿದೆ.
ವರದಿಗಳ ಪ್ರಕಾರ ಕಣ್ಣೂರು ಜಿಲ್ಲೆಯ ನಿವಾಸಿಗಳಾದ ಶೆರಿನ್ ಎಂಬಾತನು ಸಾವನ್ನಪ್ಪಿದ್ದು, ವಿನೀಶ್...
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ : ಚಾಲಕ ಗಂಭೀರ
ನೆಲ್ಯಾಡಿ: ನಾಯಿಯೊಂದು ಆಟೋರಿಕ್ಷಾಕ್ಕೆ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆಲಂಕಾರು-ಮಾದೇರಿ, ನೆಲ್ಯಾಡಿ ರಸ್ತೆಯ ಸುರುಳಿ ಎಂಬಲ್ಲಿ ಎ.4ರಂದು ಸಂಜೆ ನಡೆದಿದೆ.
ರಿಕ್ಷಾ ಚಾಲಕನ್ನು ಸುಬ್ರಹ್ಮಣ್ಯ...
ಭಜರಂಗದಳದ ಮುಖಂಡನ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!
ಭಜರಂಗದಳದ ಮುಖಂಡ ಭರತ್ ಕುಮ್ಮೇಲು ಅವರಿಗೆ ರಾಜ್ಯ ಸರಕಾರವು ಗಡಿಪಾರು ಆದೇಶವನ್ನು ಮಾಡಿತ್ತು. ಭರತ್ ಕುಮ್ಮೇಲುರವರು ಈ ಆದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಅರ್ಜಿ ಸಲ್ಲಿಸಿದ್ದರು. ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್.ಐ.ಎ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಿಚಾರಣೆ ನಡೆಸಿದೆ.
ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಅವರನ್ನು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್ಗೆ...
ವಿಟ್ಟ:(ಏ.14-23) ಶ್ರೀ ಅನ್ನಪೂರ್ಣೇಶ್ವರಿ ಕ್ರಿಯೇಶನ್ ಅರ್ಪಿಸುವ ಸರಕಾರಿ ಪ್ರೌಢಶಾಲೆ ವಿಟ್ಲ ಇದರ ಸಹಯೋಗದೊಂದಿಗೆ ರಂಗ...
ವಿಟ್ಟ: ಶ್ರೀ ಅನ್ನಪೂರ್ಣೇಶ್ವರಿ ಕ್ರಿಯೇಶನ್ ಅರ್ಪಿಸುವ ಸರಕಾರಿ ಪ್ರೌಢಶಾಲೆ ವಿಟ್ಲ ಇದರ ಸಹಯೋಗದೊಂದಿಗೆ ರಂಗ ನಟನಾ ಶಿಬಿರ- 2024 ವು ಏ.14 ರಿಂದ 23ರ ವರೆಗೆ ಬೆಳಗ್ಗೆ 9:00 ರಿಂದ ಸಂಜೆ 4:00...
ಅಗ್ನಿ ಅವಘಡ; ಹೊತ್ತಿ ಉರಿದ ಖಾಸಗಿ ಕಂಪನಿಯ ಕಟ್ಟಡ..!
ಬೆಂಗಳೂರು: ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮಿರಾಕಲ್ ಡ್ರೀಮ್ಸ್ ಕಟ್ಟಡದೊಳಗಿನ ನೆಲಮಹಡಿಯಲ್ಲಿದ್ದ ಜನರೇಟರ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಮೂರು ಮಹಡಿಗೆ ಬೆಂಕಿ ಕೆನ್ನಾಲಿಗೆಗೆ ಕೆಳ ಮಹಡಿ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನ...
















