Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ..!

ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ...

ಕಡಬ: ಮಾನಸಿಕವಾಗಿ ನೊಂದು ಮಹಿಳೆ ಆತ್ಮಹತ್ಯೆಗೆ ಶರಣು..!

ಕಡಬ: ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣು ಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಿಂದ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕಡಬ...

ಬೈಕ್‌ಗೆ ಬಸ್‌ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಆನೇಕಲ್: ಹಿಟ್‌ ಆಯಂಡ್ ರನ್‌ಗೆ ಬೈಕ್‌ ಸವಾರನೊಬ್ಬ ಬಲಿಯಾಗಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಮಿರ್ಜಾ ರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕಲಬುರಗಿ ಮೂಲದ ಶೇಕ್ ಮೆಹಬೂಬ್, ಶಾಹಿನಾ...

ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ರೈತ ಸಾವು..!

ಜಮೀನಿನಲ್ಲಿ ವಿದ್ಯುತ್ ವೈಯರ್ ತಗುಲಿ ರೈತ ಸ್ಥಳದಲ್ಲಿ ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ದೇವತಗಲ್ ನಡೆದಿದೆ. ಗ್ರಾಮದಲ್ಲಿ ಮೃತಪಟ್ಟ ರೈತ ಅಯ್ಯಪ್ಪ ನಾಯಕ (38) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಬಿಡಲು ತೆರಳಿದ್ದಾಗ...

ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು..!

ಅಲ್ಯೂಮಿನಿಯಂ ಏಣಿಯಲ್ಲಿಯೇ ಸುಟ್ಟು ಕರಕಲಾಗಿರುವ ದುರಂತ ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರುದ್ರಬೀಡು ಗ್ರಾಮದ ತೋಟವೊಂದರಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂದು ಗುರುತಿಸಲಾಗಿದೆ. ಇತ ಅಲ್ಯೂಮೀನಿಯಂ ಏಣಿಯನ್ನು ಏರಿ...

ಕಂಬಳಬೆಟ್ಟು: (ಏ.7-14) ಗ್ರಾಮ ವಿಕಾಸ ಸಮಿತಿ ಇಡ್ಕಿದು ಇದರ ಸಹಯೋಗದೊಂದಿಗೆ ಚಿಣ್ಣರಿಗಾಗಿ ಚೈತ್ರ ಶಿಬಿರ

ಕಂಬಳಬೆಟ್ಟು: ಶ್ರೀ ಜಯದುರ್ಗಾಪರಮೇಶ್ವರೀ ಭಜನಾ ಮಂಡಳಿ ಧರ್ಮನಗರ- ಕಂಬಳಬೆಟ್ಟು ಗ್ರಾಮ ವಿಕಾಸ ಸಮಿತಿ ಇಡ್ಕಿದು ಇದರ ಸಹಯೋಗದೊಂದಿಗೆ ಚಿಣ್ಣರಿಗಾಗಿ ಚೈತ್ರ ಶಿಬಿರವು ಏ.7ನೇ ರವಿವಾರದಿಂದ 14ನೇ ರವಿವಾರದ ವರೆಗೆ ಪ್ರತಿದಿನ ಬೆಳಗ್ಗೆ9:30 ರಿಂದ...

ಪಾದಾಚಾರಿಗೆ ಬಸ್ ಡಿಕ್ಕಿ; ವ್ಯಕ್ತಿ ಸಾವು..!

ಕೆಎಸ್‌ಆರ್‌ಟಿಸಿ ಬಸ್ಸಿಗೆ ಪಾದಾಚಾರಿ ಬಲಿಯಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗಂಗಾರೆಡ್ಡಿ (85) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶ ಮೂಲದ ಗಂಗಾರೆಡ್ಡಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಾಗಿದ್ದರು. ಗುರುವಾರ ಮಧ್ಯಾಹ್ನ 12: 30ರ ಸುಮಾರಿಗೆ ಮೆಜೆಸ್ಟಿಕ್...

ಆನೆ ತುಳಿತಕ್ಕೆ ಮಾವುತ ಬಲಿ..!

ಮಾವುತನೋರ್ವ ಆನೆ ತುಳಿತದಿಂದ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ. ಮೃತಪಟ್ಟ ಮಾವುತ ಪುತ್ತುಪ್ಪಲ್ಲಿ ಮೂಲದ ಅರವಿಂದ್​(26) ಎಂದು ಗುರುತಿಸಲಾಗಿದೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ...

ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು..!

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ...

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಮಹಿಳೆ ಮೃತ್ಯು..!

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ಶುಭಗಿರಿ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್...
error: Content is protected !!