Tag: vtvvitla
ಹಾವು ಕಡಿದು ವ್ಯಕ್ತಿ ಸಾವು..!
ಹಾವು ಕಡಿದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹೊನ್ನೇಹಳ್ಳಿ ಗ್ರಾಮದ (33) ಎಂದು ಗುರುತಿಸಲಾಗಿದೆ.
ಅಡಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ನಿಂಗರಾಜ್ಗೆ ಹಾವು ಕಡಿದಿದೆ. ಕೂಡಲೇ...
ಬೈಕ್ ಸ್ಕಿಡ್; ಸವಾರ ಸ್ಥಳದಲ್ಲೇ ಸಾವು..!
ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಕೊಟಗೇರಾ ಗ್ರಾಮದ ಸಮೀಪ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಗುರುಮಠಕಲ್ ಪಟ್ಟಣದ ನಿವಾಸಿ ನರಸಪ್ಪ (48) ಎಂದು ಗುರುತಿಸಲಾಗಿದೆ.
ನರಸಪ್ಪ...
ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ..!
ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಬಾಲಕ ಸಾತ್ವಿಕ್ ರಕ್ಷಣಾ ಕಾರ್ಯಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ಕೊಳವೆ ಬಾವಿಯಲ್ಲಿ ಸಾತ್ವಿಕ್ ಅಳುವಿನ ಧ್ವನಿ ಕೇಳಿ ಬಂದ ಬಳಿಕ ಬಾಲಕನ ತಲೆಯ ದೃಶ್ಯವನ್ನು ಸೆರೆ...
ಬಜರಂಗದಳದ ಸಂಚಾಲಕರಿಗೆ ಗಡಿಪಾರು ನೋಟೀಸ್; ವಿ.ಹಿಂ.ಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ತೀವ್ರ ಖಂಡನೆ..!
ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷದ್-ಬಜರಂಗ ದಳ ತೀವ್ರವಾಗಿ ಖಂಡಿಸಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಕಾಂಗ್ರೆಸ್...
ಲಾಡ್ಜ್ನಲ್ಲಿ ಕತ್ತು ಸೀಳಿ ಯುವತಿಯ ಕೊಲೆ..!
ಲಾಡ್ಜ್ ಒಂದರಲ್ಲಿ ಯುವತಿಯೋರ್ವಳ ಹತ್ಯೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದದ ಬಳಿ ನಡೆದಿದೆ.
ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ...
ವಿಟ್ಲ: ಬಸ್- ಪಿಕಪ್ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ..!
ವಿಟ್ಲ: ಬಸ್ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ...
ಮೈಸೂರು: ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ..!
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ..!
ನಡು ರಸ್ತೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಪ್ತರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿ ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂದು ಗುರುತಿಸಲಾಗಿದೆ.
ಮಾರಕಾಸ್ತ್ರಗಳಿಂದ ಹಲ್ಲೆ...
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ಆತ್ಮಹತ್ಯೆ
ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ.
ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60)...
ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ...
ಬೆಳ್ತಂಗಡಿ: ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ ಘಟನೆ ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಹತ್ಯಡ್ಕ ಗ್ರಾಮ ನಿವಾಸಿ ಸೀತಾರಾಮ...
















