Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಡಿದ ಮತ್ತಿನಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ..!

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಹೆಬ್ಬಗೋಡಿ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿ ಒರಿಸ್ಸಾ ಮೂಲದ ದೀಪ್ತಿ ರಂಜನ್​ (30) ಎಂದು ಗುರುತಿಸಲಾಗಿದೆ. ಏ.1 ರಾತ್ರಿ ರಂದು...

ಸಾಲಬಾಧೆಯಿಂದ ರೈತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಭೀಮಪ್ಪ ಡೋಣೂರ (76) ಎಂದು ಗುರುತಿಸಲಾಗಿದೆ. ಬಸವನಬಾಗೇಬಾಡಿ...

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಬೈಕ್‌ಗಳು ಸುಟ್ಟು ಭಸ್ಮ

ದ್ವೇಷದ‌ ಹಿನ್ನಲೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಚಾಮುಂಡಿನಗರ ಬಳಿ ನಡೆದಿದೆ. ಕಿರಾತಕರು ತಡ‌ರಾತ್ರಿ ವಿಜಯ್​ ಎಂಬವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಬಳಿಕ...

ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ..!

ತೈಪೆ: ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪವು ಇಂದು ಬೆಳಗ್ಗೆ ಸಂಭವಿಸಿದೆ. ಭೂಕಂಪದಿಂದಾಗಿ ದಕ್ಷಿಣ ಜಪಾನ್ ಹಾಗೂ ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ. ತೈವಾನ್ ನ ಹುವಾಲಿಯನ್ ನಗರದಿಂದ ದಕ್ಷಿಣಕ್ಕೆ...

ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕನ ಸ್ಥಿತಿ ಗಂಭೀರ..!

ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕೆಎಸ್‌ಆರ್‌ಟಿಸಿ ಚಾಲಕನ ಸ್ಥಿತಿ ಗಂಭೀರಗೊಂಡ ಘಟನೆ ಪಾವಗಡ ಎಂಬಲ್ಲಿ ನಡೆದಿದೆ. ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಚಳ್ಳಕೆರೆಯಿಂದ ಪಾವಗಡದ...

ಜಮೀನಿಗಾಗಿ ಸಹೋದರರ ನಡುವೆ ಗಲಾಟೆ; ತಮ್ಮನ ಕೊಲೆಯಲ್ಲಿ ಅಂತ್ಯ..!

ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ರಾಯಚೂರು ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಾಮಣ್ಣ (36) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ಜಮೀನನ್ನು ರಾಮಣ್ಣ...

ಉಡುಪಿ: ಅಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಸಾವು..!

ಉಡುಪಿ: ಮಹಿಳೆಯೋರ್ವರು ಅಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆ ಗೌರಿ (62) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ...

ಬಂಟ್ವಾಳ: ಪದ್ಮನಾಭ ಸಾಮಂತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಪ್ರಕರಣ; ಜಿಲ್ಲಾ ಎಸ್ಪಿ ರಿಷ್ಯಂತ್...

ಬಂಟ್ವಾಳ : ಸಾಮಾಜಿಕ ಹೋರಾಟಗಾರ, R.T.I.ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮುಖಂಡ ವಾಮದಪದವು ಪದ್ಮನಾಭ ಸಾಮಂತ್ ರವರ ಮೃತದೇಹ ಮಾರ್ಚ್ 31ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ...

ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ...

ಸಿಪ್ಪೆ ಮೇಲೆ ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣು ಆರೋಗ್ಯಕ್ಕೆ ಒಳ್ಳೆಯದು

ಬಾಳೆಹಣ್ಣುಗಳಲ್ಲಿ ಕಪ್ಪು ಚುಕ್ಕೆ ಇರಬಹುದು ಆದರೆ ಅವು ನೈಸರ್ಗಿಕವಾಗಿ ಹಣ್ಣಾಗಿರುತ್ತದೆ, ಉಳಿದ ಬಾಳೆಹಣ್ಣಿಗಿಂತ ಹೆಚ್ಚು ಪೋಷಕಾಂಶಗಳು ಮಾತ್ರವಲ್ಲ ಗುಣಲಕ್ಷಣಗಳು 8 ಪಟ್ಟು ಹೆಚ್ಚು ಹೆಚ್ಚಾಗುತ್ತದೆ. ಕಪ್ಪು ಚುಕ್ಕೆಗಳಿರುವ ಬಾಳೆಹಣ್ಣಿನಿಂದ ಸಂಪೂರ್ಣ ಪೋಷಣೆಯನ್ನು ಪಡೆಯಬಹುದು. ಇಂತಹ...
error: Content is protected !!