Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿ ಮೃತಪಟ್ಟ ವ್ಯಕ್ತಿ ಮಂಜುನಾಥ್ (70) ಎಂದು ಗುರುತಿಸಲಾಗಿದೆ. ಕಳೆದ...

ಕಾಸರಗೋಡು: ಕಬ್ಬಿಣದ ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಮಗ..!

ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ಮಗ ತಂದೆಯನ್ನು ಕೊಲೆಗೈದ ಘಟನೆ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಹಾಗೂ ಕೊಲೆ ಮಾಡಿದ...

ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು..!

ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಸಣ್ಣೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಶಾಹಬಾದ್ ತಾಲೂಕಿನ ಭಂಕೂರ‌ ಗ್ರಾಮದ ನಿವಾಸಿ ರಾಜು (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ...

ಸುಳ್ಯ: ಅನಾರೋಗ್ಯದಿಂದ ವ್ಯಕ್ತಿ ಸಾವು..!

ಸುಳ್ಯ: ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಐವತ್ತೊಕ್ಲು...

ಆಟೋ ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ; ವಸ್ತುಗಳು ಸುಟ್ಟು ಕರಕಲು..!

ಆಟೋ ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಬೆಂಗಳೂರು ನಗರದ ಜೆ.ಸಿ ರಸ್ತೆಯಲ್ಲಿ ನಡೆದಿದೆ. ಸೋಮವಾರ (ಏಪ್ರಿಲ್,01) ರಾತ್ರಿ 10:30 ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅನಾಹುತ ಸಂಭವಿಸಿದ್ದು ಅಂಗಡಿಯಲ್ಲಿದ್ದ...

ಕೊಕ್ಕಡ: ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರರಿಗೆ ಗಾಯ..!

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲು ಪಟ್ಟು ತೀವ್ರವಾಗಿ ಗಾಯಗೊಂಡ ಘಟನೆ ಕೊಕ್ಕಡ ಕಾಪಿನಬಾಗಿಲು ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರರನ್ನು ನಿಡ್ಲೆ ನಿವಾಸಿ...

ನದಿಗೆ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು..!

ರಂಜಾನ್ ಉಪವಾಸ ಮುಗಿಸಿ ಮೂವರು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರು ಪಾಲಾದ ಘಟನೆ ತೀರ್ಥಹಳ್ಳಿ ರಾಮ ಮಂಟಪದ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳು ರಫನ್, ಇಯನ್, ಸಮ್ಮರ್ ಎಂದು...

ಕುಂದಾಪುರ: ಬೈಕ್-ಲಾರಿ ನಡುವೆ ಅಪಘಾತ: ಸವಾರ ಸಾವು, ಮತ್ತೋರ್ವ ಗಂಭೀರ..!

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬೈಕ್ ಸವಾರ ಸಾವನ್ನಪ್ಪಿದ್ದು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ನಿವಾಸಿ ಅಬ್ದುಲ್...

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ...

ಪುತ್ತೂರು: ಹರ್ಷ ಶೋರೂಮ್ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪುತ್ತೂರು: ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಹರ್ಷ ಶೋರೂಂನ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ...
error: Content is protected !!