Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು : ಆರೋಪಿ ಬಂಧನಕ್ಕೆ ಒತ್ತಾಯಿಸಿ...

ಕಡಬ: ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ...

ಮತದಾನ ನಡೆಯುವ 2 ದಿನವೂ ಕರ್ನಾಟಕದಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಉಭಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರವರ ಕ್ಷೇತ್ರಗಳಲ್ಲಿ ಮತಯಾಚನೆ ಶುರು ಮಾಡಿದ್ದಾರೆ. ಇನ್ನು ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ...

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ

MBBS​ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್​​ ಸಿಮ್ಸ್ ಕಾಲೇಜಿನಲ್ಲಿ ಮೊದಲ...

ಕಡಬ: ಅಪರಿಚಿತ ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಡಬ: ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು : ಓರ್ವನಿಗೆ ಗಾಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಓರ್ವ ಗಾಯಗೊಂಡ ಘಟನೆ ಗೋಲ್ತಮಜಲು ಗ್ರಾಮದ ಜಮ್ಮು ಕ್ರಾಸ್ ಎಂಬಲ್ಲಿ ನಡೆದಿದೆ. ಗಾಯಾಳು ಪ್ರಯಾಣಿಕನನ್ನು ಫಾಝಿಲ್ ಎಂದು ಹೆಸರಿಸಲಾಗಿದೆ. ಮುಹಮ್ಮದ್ ಫಾರೂಕ್...

ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ ಮಾಜಿ ಎಂಎಲ್​ಸಿ ತೇಜಸ್ವಿನಿ ಗೌಡ

ವಿಧಾನ ಪರಿಷತ್​ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ...

ಸುಳ್ಯ: ಅಕ್ರಮವಾಗಿ ಮರ ಕಡಿದು ದಿಮ್ಮಿ ಸಾಗಾಟ ಯತ್ನ : ಲಾರಿ, ಕ್ರೇನ್ ಸಹಿತ...

ಸುಳ್ಯ : ಅಕ್ರಮವಾಗಿ ಮರಗಳನ್ನು ಕಡಿದು, ದಿಮ್ಮಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ಕಸಬಾ ಗ್ರಾಮದ ಶಾಂತಿ ನಗರದಲ್ಲಿ ನಡೆದಿದೆ. ಶಾಂತಿನಗರದ ವೆಂಕಪ್ಪ ನಾಯ್ಕರ ಜಮೀನುನಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ...

ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬಿ. ಗುಣರಂಜನ್ ಶೆಟ್ಟಿ ಯವರು ಆಯ್ಕೆ

ಅಖಿಲ ಭಾರತ ಬೀಚ್ ಕುಸ್ತಿ ಸಮಿತಿಯ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು ಆಗಿರುವ ಗುಣರಂಜನ್‌ ಶೆಟ್ಟಿಯವರು...

ಪುತ್ತೂರು ಮಾಯ್ ದೆ ದೇವುಸ್ ಚರ್ಚಿನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನ ಆಚರಣೆ

ಪುತ್ತೂರು: ಪುತ್ತೂರು ಮಾಯ್ ದೆ ದೇವುಸ್ ಚರ್ಚಿನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನ ಆಚರಣೆ ಕಾರ್ಯಕ್ರಮ ನಡೆಯಿತು. ಪ್ರಪಂಚದಾದ್ಯಂತ ಮಾರ್ಚ್ 29 ಶುಭ ಶುಕ್ರವಾರ ಕ್ರೈಸ್ತ ಭಕ್ತಾದಿಗಳಿಗೆ ಒಂದು ಪವಿತ್ರ ಮತ್ತು...

ಮಲ್ಪೆ: ಬಾಡಿಗೆ ಇದೆ ಎಂದು ಹೇಳಿ ಹೋದ ಆಟೋ ಚಾಲಕ ನಾಪತ್ತೆ ; ಸಂಶಯಾಸ್ಪದ...

ಮಲ್ಪೆ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಳ್ಳೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಎಂದು...
error: Content is protected !!