Tag: vtvvitla
ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಪೊಲೀಸ್ ವಶ
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.
6 ಕೆಜಿ 586...
ಕುಂದಾಪುರ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ನಾಲ್ವರಿಗೆ ಗಾಯ
ಕುಂದಾಪುರ:ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ.
ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ...
ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ಕಳ್ಳತನ
ಕಾಸರಗೋಡು: ಗಲ್ಫ್ ಉದ್ಯೋಗಿಯ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 25 ಪವನ್ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಕುಂಬಳೆ ಶಾಂತಿಪಳ್ಳದಲ್ಲಿ ನಡೆದಿದೆ.
ಶಾಂತಿಪಳ್ಳ ಬದ್ರಿಯಾ ನಗರದ ಝುಬೈರ್ ಎಂಬವರ ಮನೆಯಲ್ಲಿ ಈ...
ಲೋಕಸಭೆ ಚುನಾವಣೆ -ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ
ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು.
ಬಹಳಷ್ಟು ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಿಂದ ಮಾಜಿ...
ಬೆಳ್ತಂಗಡಿ : ತಂದೆ-ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ ಮಗ : ಪ್ರಕರಣ ದಾಖಲು
ಬೆಳ್ತಂಗಡಿ : ಮಗನು ತಂದೆ-ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ ಘಟನೆ ಬೆಳ್ತಂಗಡಿಯ ಬಡಗಕಾರಂದೂರು ಗ್ರಾಮದಲ್ಲಿ ನಡೆದಿದೆ.
ಬಡಗಕಾರಂದೂರು ಗ್ರಾಮ, ಬೆಳ್ತಂಗಡಿ ನಿವಾಸಿ ಸಿಸಿಲಾ ವೇಗಸ್ ಪ್ರಾಯ(79) ಎಂಬವರಮಗ ದಿನಾಂಕ: 15.03.2024 ರಂದು ಬೆಳಿಗ್ಗೆ,...
ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವು..!
ಬ್ರಹ್ಮಾವರ: ನದಿಗೆ ಮೀನು ಹಿಡಿಯಲು ತೆರಳಿದ್ದ ವೇಳೆಯಲ್ಲಿ ಕಾಲು ಜಾರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರಕೂರಿನ ಹೊಸಾಳ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬ್ರಹ್ಮಾವರ ತಾಲೂಕಿನ ಬಾರಕೂರಿನ...
ಕಡಬ: ಸಾಲ ಭಾದೆಯಿಂದ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ..!
ಕಡಬ: ಸಾಲ ಬಾಧೆಯಿಂದ ಮನನೊಂದು ಕೃಷಿಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಬೂಡಲೂರು ನಿವಾಸಿ ಶಿವಣ್ಣ ಗೌಡ(61) ಎಂದು ಗುರುತಿಸಲಾಗಿದೆ.
ತನ್ನ...
ವಿಟ್ಲ: ಜೆಸಿಐ ವಿಟ್ಲ ವತಿಯಿಂದ ಮಹಿಳಾ ದಿನಾಚರಣೆಯ 2ನೇ ದಿನದ “ಶುಶ್ರುಷಾ” ಕಾರ್ಯಕ್ರಮ
ಜೆಸಿಐ ವಿಟ್ಲ ವತಿಯಿಂದ ಮಹಿಳಾ ದಿನಾಚರಣೆಯ 2ನೇ ದಿನದ ಕಾರ್ಯಕ್ರಮ "ಶುಶ್ರುಷಾ ಕಾರ್ಯಕ್ರಮ' ಬಾಲಕಿಯರ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯ ಅರೋಗ್ಯ ಅಧಿಕಾರಿ ಹರ್ಷಿತ ಮಾಹಿತಿ ನೀಡಿ ಕಾರ್ಯಕ್ರಮ ನಡೆಸಿಕೊಟ್ಟರು.
ಲೇಡಿ ಜೆಸಿ ಸಂಯೋಜಕರಾದ...
ಬೆಳ್ತಂಗಡಿ: ಸ್ಕೂಟಿ-ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಇಂದು ಮೃತಪಟ್ಟ ಘಟನೆ ಬೆಳ್ತಂಗಡಿ ಹಳೇಕೋಟೆ ಬಳಿ ನಡೆದಿದೆ.
ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತ್ತಿದ್ದ ದ್ವಿಚಕ್ರ...
ಮಂಗಳೂರು: ಸ್ಕಂದಶ್ರೀ ಸೇವಾ ಸಮಿತಿ ನೀರುಮಾರ್ಗ ಇದರ ದಶಮಾನೋತ್ಸವ ಕಾರ್ಯಕ್ರಮ
ಮಂಗಳೂರು: ನೀರುಮಾರ್ಗ ಸುಬ್ರಹ್ಮಣ್ಯ ಭಜನಾ ಮಂದಿರ ಸಮೀಪ ಸ್ಕಂದಶ್ರೀ ಸೇವಾ ಸಮಿತಿಯ ದಶಮಾನೋತ್ಸವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವನ್ನು ಉಡುಪಿಯ ಉಜ್ಜಲ್ ಗ್ರೂಪ್ ಆಫ್ ಕಂಪನೀಸ್ನ ಮ್ಯಾನೇಜಿಂಗ್ ಡೈರೆಕ್ಟರ್ ಅಜಯ್ ಪಿ. ಶೆಟ್ಟಿ...
















