Tag: vtvvitla
ವಿಟ್ಲ: ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
ವಿಟ್ಲ: ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ...
ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ | ನಗರ ವ್ಯಾಪ್ತಿಯಲ್ಲಿ...
ಮಂಗಳೂರು: ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.
ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ...
ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು
ಬೇಸಿಗೆಯಲ್ಲಿ ಕಠಿಣವಾದ ಬಿಸಿಲು ಮತ್ತು ಏರುತ್ತಿರುವ ತಾಪಮಾನದಲ್ಲಿ, ನಾವು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅವಶ್ಯಕವಾಗಿದೆ. ಬಿಸಿಲ ತಾಪ, ಆಹಾರ ಸರಿಯಾಗಿ ಜೀರ್ಣವಾಗದೆ ನಿರ್ಜಲೀಕರಣದಂತಹ ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು...
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ
ಬೆಂಗಳೂರು: ಬಿಟಿಎಂ ಲೇಔಟ್‌ನಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದಎಲ್‌ಇಡಿ ಟಿವಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ನಿನ್ನೆ...
ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ.
ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಜಾರಿ ನಿರ್ದೇಶನಾಲಯ ನೀಡಿದ್ದ...
ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್,ಉಡುಪಿ ಚಿಕ್ಕಮಗಳೂರಿನಿಂದ...
ಲೋಕಸಭಾ ಚುನಾವಣೆ ಕಾಂಗ್ರೆಸ್ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಕರ್ನಾಟಕದ 17 ಅಭ್ಯಥಿಗಳ ಹೆಸರು ಪ್ರಕಟಗೊಂಡಿದೆ. ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್, ಉಡುಪಿ ಚಿಕ್ಕಮಗಳೂರಿನಿಂದ ಕೆ.ಜಯಪ್ರಕಾಶ್ ಹೆಗ್ಡೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅಪಘಾತ, ಮಂಗಳೂರು ಹೊರವಲಯದ 3 ತಿಂಗಳ ಮಗು, ದಂಪತಿ...
ಮಂಗಳೂರು : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕತಾರ್‌ನಿಂದ ಸೌದಿ ಅರೇಬಿಯಕ್ಕೆ...
ಉಡುಪಿ : ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣು..!!
ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಶಾ ಎಸ್ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ.
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ...
ಶಿರ್ತಾಡಿ : (ಮಾರ್ಚ್ 23) ಶಿರ್ತಾಡಿಯಲ್ಲಿ “ಪಿಲಿಗುಡ್ಡೆದ ಪಿಲಿಚಂಡಿ” ಯಕ್ಷಗಾನ ಬಯಲಾಟ
ಶಿರ್ತಾಡಿ : ಕಳೆದ ಹತ್ತು ವರ್ಷಗಳಲ್ಲಿ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ನೀಡುತ್ತಾ ಬಂದಿರುವ ಶಿರ್ತಾಡಿಯ ಕರಾವಳಿ ಫ್ರೆಂಡ್ಸ್ ಸರ್ಕಲ್ ನ ವತಿಯಿಂದ ಹನ್ನೊಂದನೇ ವರ್ಷದ ಯಕ್ಷಗಾನ ಬಯಲಾಟ ಮಾರ್ಚ್ 23...
ಬಂಟ್ವಾಳ: ಅಕ್ರಮ ಮರಳು ಸಾಗಾಟ , ಮರಳಿನ ಲಾರಿ ಸಮೇತ, ನಾಲ್ಕು ಆರೋಪಿಗಳು ಪೊಲೀಸ್...
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮರಳಿನ ಲಾರಿ ಸಮೇತ, ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ...
















