Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಡಾನೆ ದಾಳಿ; ಅಪಾಯದಿಂದ ಪಾರಾದ ಪ್ರವಾಸಿಗರು..!

ಕಾಡಾನೆಯೊಂದು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಕೂದಲೆಳ ಅಂತರದಲ್ಲಿ ಪ್ರವಾಸಿಗರು ಪಾರಾದ ಘಟನೆ ಚಿಕ್ಕಮಗಳೂರು ದೇವರಮನೆಯಲ್ಲಿ ನಡೆದಿದೆ. ಮೂಡಿಗೆರೆ ಪಟ್ಟಣದ ನಿವಾಸಿ ಲೋಕೇಶ್ ಮತ್ತು ಅವರ ಸಹೋದರಿ ದೇವರಮನೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹಿಂದಿರುವಾಗ...

ಮಣಿಪಾಲ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಪಂಜಾಬ್‌ನಲ್ಲಿ ಅರೆಸ್ಟ್..!

ಮಣಿಪಾಲ: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಎಂದು ಗುರುತಿಸಲಾಗಿದೆ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್‌...

ಪ್ರೀತಿಸಲು ನಿರಾಕರಿಸಿದ ಯುವತಿ; ಮನನೊಂದ ಯುವಕ ಆತ್ಮಹತ್ಯೆಗೆ ಶರಣು..!

ಪ್ರೀತಿಸಲು ಯುವತಿ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿ‌ದ ಯುವಕ ಹರ್ಷಿತ್ ಎಂದು ಗುರುತಿಸಲಾಗಿದೆ. ತುಮಕೂರು ಮೂಲದ ಮೃದುಲಾ...

ಬಂಟ್ವಾಳ: ಸ್ನೇಹಿತರ ಜೊತೆ ಈಜಲು ಬಂದ ವ್ಯಕ್ತಿ ನದಿಗೆ ಬಿದ್ದು ಸಾವು..!

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ (28)...

ಬೆಂಗಳೂರು: ಶಾಲೆ ಬಳಿ ಸ್ಫೋಟಕ ವಸ್ತು ಪತ್ತೆ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ , ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ...

ಕಾರುಗಳ ನಡುವೆ ಡಿಕ್ಕಿ; ಇಬ್ಬರು ಮೃತ್ಯು; 6 ಮಂದಿ ಗಾಯ..!

ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, 6 ಜನರು ಗಾಯಗೊಂಡ ಘಟನೆ ಕಲಬುರಗಿ ಶಹಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಭಂಕೂರ ಬಳಿ ನಡೆದಿದೆ. ಮೃತಪಟ್ಟವರನ್ನು ಮೃತರನ್ನು ಮುಂಬೈ ಮೂಲದ ಶಾಕೀರ್ (30)...

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನ; ರಸ್ತೆಗೆ ಬಿದ್ದು ವ್ಯಕ್ತಿ ಸಾವು..!

ಧರ್ಮಸ್ಥಳ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಾ 17 ರಂದು ಬಸ್ಸಿನಲ್ಲಿ ಬಂದಿದ್ದ ಸುಮಾರು 60 ವರ್ಷ ಪ್ರಾಯದ ಅಪರಿಚಿತ...

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ...

ಪುತ್ತೂರು:ಪುತ್ತೂರು ಬಿಜೆಪಿ ಬೂತ್ ಅಧ್ಯಕ್ಷನ ಮನೆಗೆ ನುಗ್ಗಿ ದಾಂಧಲೆ ಜೀವ ಬೆದರಿಕೆ ಪ್ರಕರಣ –...

ಪುತ್ತೂರು: ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ಕಾಂಗ್ರೆಸ್ ಕಾರ್ಯಕತರು ನುಗ್ಗಿ ದಾಂಧಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಪುತ್ತೂರು, ಚಿಕ್ಕ ಮುಡ್ನೂರು ಗ್ರಾಮದ ತಾರಿಗುಡ್ಡೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪುತ್ತೂರು...

ಪುತ್ತೂರು : ದಾಸ್ತಾನಿರಿಸಿದ್ದ ಕರಿಮೆಣಸು ಕಳವು

ಪುತ್ತೂರು : ಸುಮಾರು 15 ದಿನಗಳ ಹಿಂದೆ 2 ಚೀಲ ಕರಿಮೆಣಸನ್ನು ತೋಟದ ಬಿಡಾರದಲ್ಲಿ ಶೇಖರಿಸಿಟ್ಟಿದ್ದು, 2 ಚೀಲದ ಪೈಕಿ 1 ಚೀಲ ಕಳುವಾಗಿರುವ ಘಟನೆ ಪಾಣಾಜೆ ಗ್ರಾಮದ ಕಂಚಿಲ್ ಕುಂಜ ಎಂಬಲ್ಲಿ...
error: Content is protected !!