Tag: vtvvitla
ಸಿಲಿಂಡರ್ ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ; ಸಪ್ಲೈಯರ್ ಸ್ಥಳದಲ್ಲೇ ಸಾವು..!
ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಸಿಲಿಂಡರ್ ಸಪ್ಲೈಯರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಿರೇಹಡಗಲಿ ಗ್ರಾಮದ ಬೀರಬ್ಬಿ ಕಾಶಿಂ ಸಾಬ್ (40) ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ...
ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಶಾಲಾ ಶಿಕ್ಷಕಿಯರ ವರ್ತನೆಗೆ ಬೇಸತ್ತು 8ನೇ ತರಗತಿ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಬಾಗಲಕೋಟೆ ತಾಲೂಕಿನ ಕದಾಂಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಬಾಲಕಿ ದಿವ್ಯಾ ಬಾರಕೇರ (14) ಎಂದು ಗುರುತಿಸಲಾಗಿದೆ.
8ನೇ ತರಗತಿ...
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ...
ಬೈಕ್ ಗೆ ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಮೃತ್ಯು..!
ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ದಾವಣಗೆರೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಮೃತಪಟ್ಟ ಬೈಕ್...
ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ..!
ವಿಟ್ಲ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ.
ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ...
ಬ್ರಹ್ಮಾವರ: ಲಾಕರ್ನಲ್ಲಿದ್ದ ಲಕ್ಷಾಂತರ ರೂ. ಲಪಟಾಯಿಸಿದ ಡೆಲಿವರಿ ಬಾಯ್..!
ಬ್ರಹ್ಮಾವರ: ವಿಲ್ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಘಟನೆ ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿ ನಡೆದಿದೆ.
ಕಳ್ಳತನ ಮಾಡಿದ ವ್ಯಕ್ತಿ ಸಂತೋಷ ಎಂದು...
ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ; ಯುವಕ ಮೃತ್ಯು..!
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ರಾಮನಗರ ನಗರದ ಹೊರವಲಯದ ನೇಟಸ್ ಶಾಲೆ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ
ಮೃತಪಟ್ಟ ಯುವಕ ಅಭಿಷೇಕ್ ಡಿ. ಗೌಡ (29) ಎಂದು...
ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ; ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ
ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ...
ಕಾರುಗಳ ನಡುವೆ ಅಪಘಾತ; ಇಬ್ಬರು ಮೃತ್ಯು, ಮತ್ತೋರ್ವ ಗಂಭೀರ..!
ರಂಜಾನ್ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ್ ಆಗುವಾಗ ಸ್ವಿಫ್ಟ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಶಹಬಾದ್ ತಾಲೂಕಿನ ಭಂಕೂರ ಗ್ರಾಮ...
ಮುಲ್ಕಿ: ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಕಾರು ಡಿಕ್ಕಿ; ಚಾಲಕ ಗಾಯ..!
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಘಟನೆ ಮುಲ್ಕಿ ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಉಡುಪಿಯಿಂದ...
















