Tag: vtvvitla
ಬೆಳ್ತಂಗಡಿ: ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾ ಢಿಕ್ಕಿ: ಮಗು...
ಬೆಳ್ತಂಗಡಿ: ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಸೋಣಂದೂರಿನ ಪಣಕಜೆಯಲ್ಲಿ ಸಂಭವಿಸಿದೆ.
ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್ಮತ್ತು ಉಷಾ ದಂಪತಿಯ...
ಬೆಳ್ಳಾರೆ : ಸುಲಿದು ದಾಸ್ತಾನಿರಿಸಿದ 5 ಗೋಣಿ ಅಡಿಕೆ ಕಳವು
ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ.
ಕುಳ್ಳಂಪಾಡಿ ಗ್ರಾಮ ನಿವಾಸಿ ಹಿರಿಯಣ್ಣ ಗೌಡ (54) ಎಂಬವರು ದಿನಾಂಕ:14.03.2024...
ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಸಿಗುವ ಆರೋಗ್ಯ ಲಾಭ
ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಉತ್ಕರ್ಷಣ ನಿರೋಧಕ ಸ್ಥಿತಿಯನ್ನು ಹೆಚ್ಚಿಸುವ ಮೂಲಕ ಹೃದಯರಕ್ತನಾಳದ ವ್ಯವಸ್ಥೆಯನ್ನು ರಕ್ಷಿಸಬಹುದು, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ಹೃದಯರಕ್ತನಾಳದ ಕಾಯಿಲೆಯ ಅಪಾಯ ಮಟ್ಟವನ್ನು ಕಡಿಮೆ ಮಾಡುತ್ತದೆ.
ಕ್ಯಾರೆಟ್ ಜ್ಯೂಸ್ ಬೀಟಾ-ಕ್ಯಾರೋಟಿನ್ ಮತ್ತು ಇತರ...
ಅಮೆರಿಕಕ್ಕೆ ಅಕ್ರಮವಾಗಿ ಕೆನಡಾದಿಂದ ಪ್ರವೇಶ- ಮೂವರು ಭಾರತೀಯರ ಸಹಿತ ನಾಲ್ವರ ಬಂಧನ
ಅಮೆರಿಕಕ್ಕೆ ಅಕ್ರಮವಾಗಿ ಕೆನಡಾದಿಂದ ಪ್ರವೇ ಶಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯರು ಸೇರಿದಂತೆ 4 ಮಂದಿಯನ್ನು ನ್ಯೂಯಾರ್ಕ್ ಗಡಿಯಲ್ಲಿ ಬಂಧಿಸಲಾಗಿದೆ.
ಬಫೆಲೊ ನಗರದ ಬಳಿ ಚಲಿಸುತ್ತಿದ್ದ ರೈಲಿನಿಂದ ಅಂತರರಾಷ್ಟ್ರೀಯ ಗಡಿಗೆ ಧುಮುಕಿದ ಒಬ್ಬ ಮಹಿಳೆ ಸೇರಿ...
ಸುರತ್ಕಲ್: ಫಾಝೀಲ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಸುರತ್ಕಲ್: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝೀಲ್ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಚ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ಕಾವಳಪಡೂರು...
ಮಾಜಿ CM ಯಡಿಯೂರಪ್ಪಾರವರಿಗೆ ಖೆಡ್ಡಾ ತೋಡಿದ ಖತರ್ನಾಕ್ ಲೇಡಿ..! ಮಮತಾ ಸಿಂಗ್ 54 ನೇ...
ಮಾಜಿ ಸಿ ಯಮ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಸಂತ್ರಸ್ತೆಯ...
ಮಂಗಳೂರು : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಬೇಷರತ್ ವಿಲೀನ*ಯಾವುದೇ ಹುದ್ದೆಯ...
ಮಂಗಳೂರು : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಬೇಷರತ್ ಸೇರ್ಪಡೆಗೊಂಡಿದೆ. ನಾನು ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲದೇ ಈ ಕ್ಷಣದಿಂದ ಬಿಜೆಪಿಗೆ ದುಡಿಯುತ್ತೇನೆ. ಕಳೆದ ಮೂವತ್ತು ವರ್ಷದಿಂದ ಸಂಘಟನೆ ಮತ್ತು...
ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಬರ್ಬರ ಕೊಲೆ
ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಡಿ ತಮಿಳುನಾಡಿನ ಬೇರಿಕೈ ಬಳಿ ನಡೆದಿದೆ.
ಬೆರಿಕೈ ಮೂಲದ ಕಾರ್ತಿಕ್ (32 ) ಕೊಲೆಯಾದ ಯುವಕ. ಮಾಲೂರು ರೌಡಿಶೀಟರ್...
ಕರ್ನಾಟಕ ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರ ನೇಮಕ
ಜೋಚಿಮ್ ಸ್ಟ್ಯಾನಿ ಅಲ್ವಾರೆಸ್,ತಾರನಾಥ್ ಗಟ್ಟಿ ಕಾಪಿಕಾಡ್, ಉಮರ್ ಯು.ಎಚ್ ಆಯ್ಕೆ
ಬೆಂಗಳೂರು: ರಾಜ್ಯ ಸರಕಾರವು ಕೊಂಕಣಿ, ತುಳು, ಬ್ಯಾರಿ, ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.
ಕರ್ನಾಟಕ ಕೊಂಕಣಿ ಸಾಹಿತ್ಯ...
ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಂತೆ ಕಂತೆ ಹಣದ ಚೀಲ ಪತ್ತೆ
ಮಂಗಳೂರು: ಮೂಡಾ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ.
ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ...
















