Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೆನಡಾದಲ್ಲಿ ಬೆಂಕಿ ಅವಘಡ; ಭಾರತ ಮೂಲದ ದಂಪತಿ ಸಹಿತ ಪುತ್ರಿ ಸಾವು..!

ಭಾರತೀಯ ಮೂಲದ ಕುಟುಂಬವೊಂದು ಕೆನಡಾದ ಒಂಟಾರಿಯೊದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆಯೊಂದು ಬೆಳಕಿಗೆ ಬಂದಿದೆ. ಕೆನಡಾದ ಒಂಟಾರಿಯೊ ಪ್ರಾಂತ್ಯದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಪುತ್ರಿ ಅನುಮಾನಾಸ್ಪದ...

ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ; ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಎಪ್ರಿಲ್‌ 26 ಹಾಗೂ ಮೇ...

2024ರ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ತಕ್ಷಣದಿಂದಲೇ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.. ದೇಶಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಬರಲಿದೆ. ಮೊದಲ...

ಮಂಗಳೂರು: ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ; ಎಂಪಿ ಚುನಾವಣೆಯಲ್ಲಿ ಜೊತೆಯಾಗಿ...

ಪುತ್ತಿಲ ಪರಿವಾರದ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಕೆಲ ದಿನಗಳ ಹಿಂದೆ ಬೆಂಗಳೂರಿನ ಬಿಜೆಪಿ ಕಛೇರಿಗೆ ಭೇಟಿ ನೀಡಿದ್ದು, ಇಂದು ಸಂಜೆ ಮಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಬರುವ...

ಕಾರಿಗೆ ಬೆಂಕಿ ಹಚ್ಚಿ ಯುವಕನ ಹತ್ಯೆ..!

ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ ನಡೆದಿದೆ. ಹತ್ಯೆಯಾದ ಯುವಕ ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂದು ಗುರುತಿಸಲಾಗಿದೆ. ಆತ ಕೊಂಡೊಯ್ದ...

ಕಾರ್ಕಳ : ಅಕ್ರಮ ಮರಳು ಸಾಗಾಟ; ಟಿಪ್ಪರ್ ಲಾರಿ ಪೊಲೀಸ್ ವಶ..!

ಕಾರ್ಕಳ : ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಮತ್ತು ಮರಳನ್ನು ಕಾರ್ಕಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆರೋಪಿ ಸಂದೀಪ ಮಂಗಳೂರಿನ ಅಡ್ಡರು ಎಂಬಲ್ಲಿ ಹರಿಯುವ ನದಿಯಿಂದ ಅದ್ದೂರಿನ...

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ; ನಾಲ್ವರು ಗಂಭೀರ..!

ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಈ ಮಕ್ಕಳು ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಉಪವಾಸ ಇದ್ದರು. ಉಪವಾಸ ಮುಗಿದ ನಂತರ ಮಸೀದಿ ಬಳಿ ಪಾನಿಪುರಿ...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಹಾಪ್ ಕಾಮ್ಸ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಬಸವನತ್ತ ಗ್ರಾಮದ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಸವನು ಗ್ರಾಮದ ಶ್ರೀನಿವಾಸಗೌಡ (59) ಎಂದು ಗುರುತಿಸಲಾಗಿದೆ. ಶ್ರೀನಿವಾಸಗೌಡ ಕಳೆದ 30...

ಸುಳ್ಯ: ಕ್ಷುಲ್ಲಕ ವಿಚಾರವಾಗಿ ವ್ಯಕ್ತಿಗೆ ಹಲ್ಲೆ..!

ಸುಳ್ಯ: ವ್ಯಕ್ತಿಯೋರ್ವರಿಗೆ ಕ್ಷುಲ್ಲಕ ವಿಚಾರವಾಗಿ ಕೈಯಿಂದ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕರ್ ವಿನೋಬನಗರ ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿ ಜಾಲ್ಸೂರು ಗ್ರಾಮ ಸುಳ್ಯ ನಿವಾಸಿ ದೀಕ್ಷಿತ್ ,ಹಲ್ಲೆಗೊಳಗಾದ...

ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಗುರುತು ಪತ್ತೆ..!

ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ವಿಟ್ಲ ಕಸಬಾ ಗ್ರಾಮದ ದೇವಸ್ಯ ಎಂಬಲ್ಲಿ ಪತ್ತೆಯಾಗಿದ್ದು ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಂಗಾಯಿ ಕಾಪುಕೋಡಿ ನಿವಾಸಿ ಚಂದ್ರಶೇಖರ...

ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ; ಚಾಲಕನಿಗೆ ಗಾಯ..!

ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ನಡೆದಿದೆ. ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ...
error: Content is protected !!