Tag: vtvvitla
ಬಿಎಸ್ವೈ ವಿರುದ್ದ ಪೋಕ್ಸೊ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ
ಬೆಂಗಳೂರು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ...
ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ದ ದೂರು..!
ಮೂಡುಬಿದ್ರೆ: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ...
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ.
ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮ ನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು, ಪುತ್ತೂರು ನಗರ...
ಮಾ. 16 ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ ತಿಳಿಸಿದೆ.
ದೆಹಲಿ, ಮಾ.15: ಲೋಕಸಭೆ ಚುನಾವಣಾ) ದಿನಾಂಕವನ್ನು ಮಾ.16ರಂದು ಘೋಷಣೆ...
ವಿಟ್ಲ : ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ: ದ.ಕ...
ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ...
ಬಸ್- ಬೈಕ್ ಡಿಕ್ಕಿ; ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿ ಸಾವು..!
ಕಾರಿಗೆ ಡಿಕ್ಕಿ ಹೊಡೆದ ನಂತರ ನಿಯಂತ್ರಣ ತಪ್ಪಿದ ಬೈಕ್ನಿಂದ ವಿದ್ಯಾರ್ಥಿಯೊಬ್ಬ ಬಸ್ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕೊಟ್ಟಾಯಂನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಪಾಲಾ ಸೈಂಟ್ ಥಾಮಸ್ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ...
ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ
ಬೆಂಗಳೂರು ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ...
ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್..!
ಸುಳ್ಯ: ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ.
ಬಂಧೀತ ಆರೋಪಿಯನ್ನು ನಿತಿನ್ ಎಂದು...
ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು
ಬೆಂಗಳೂರು ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು...
ಕಡಬ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!
ಕಡಬ: ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಹಲವು ಸಮಯಗಳಿಂದ...
















