Tag: vtvvitla
ಕಡಬ: ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಆ್ಯಸಿಡ್ ದಾಳಿ ಪ್ರಕರಣ:ಕೇರಳದ ಮತ್ತಿಬ್ಬರನ್ನು ವಶಕ್ಕೆ...
ಕಡಬ: ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಮಾ.4ರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ ಅಭಿನ್ನನ್ನು ಮಾ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುವ...
ಬೆಳ್ತಂಗಡಿ: ತುರ್ತು ಸೇವೆಯಲ್ಲಿ ದ್ದ ಆ್ಯಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ
ಬೆಳ್ತಂಗಡಿ: ಓವರ್ ಟೇಕ್ ಮಾಡಿದ ವಿಚಾರಕ್ಕೆ ತುರ್ತು ಸೇವೆಯಲ್ಲಿ ಹೋಗುತ್ತಿದ್ದ ಪಶು ಇಲಾಖೆಯ ವಾಹನದ ಚಾಲಕನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲಾದಲ್ಲಿ ಮಂಗಳವಾರ ಮಧ್ಯಾಹ್ನ...
5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಗೊಂದಲದ ನಡುವೆಯೇ ರಾಜ್ಯಾದ್ಯಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗಳು ಆರಂಭವಾಗಿ, ರಾಜ್ಯದ ಎಲ್ಲಾ ಶಾಲೆಗಳಲ್ಲೂ ಸೋಮವಾರ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ...
ಗೋಳ್ತಮಜಲು: ಮಾ( 14 -19 )ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರದಲ್ಲಿ ವರ್ಷಾವಧಿ ಜಾತ್ರಾಮಹೋತ್ಸವ...
ಗೋಳ್ತಮಜಲು: ಮೊಗರ್ನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ಶ್ರೀ ದೇವರ ವರ್ಷಾವಧಿ ಜಾತ್ರಾಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವವು ಮಾ: 14 ರಿಂದ 19 ರವರೆಗೆ ನಡೆಯಲಿದೆ.
ದಿನಾಂಕ: 14-03-2024 ನೇ...
ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಶವಪತ್ತೆ; ಕೊಲೆಗೈದು ದುಷ್ಕರ್ಮಿಗಳು ಪರಾರಿ..!
ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರಿಯಲ್ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂದು ಗುರುತಿಸಲಾಗಿದೆ.
ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು...
ಪುತ್ತೂರು: ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ. ಪೂಜಾರಿ...
ಪುತ್ತೂರು: ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ...
ಮಂಗಳೂರು: ಮಂಗಳೂರು ಲೋಕಸಭಾ ಅಭ್ಯರ್ಥಿಯ ಮಹತ್ವದ ಬೆಳವಣಿಗೆ; ಪಕ್ಷದ ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್ ಸಾಧ್ಯತೆ;...
ಮಂಗಳೂರು: ಈ ಭಾರಿ ಬಾರಿ ಕುತೂಹಲ ಕೆರಸಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಇಂದು ತೆರೆ ಎಳೆಯುವ ಸದ್ಯತೆ ಇದೆ. 3 ಬಾರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲು ಹೆಸರು ಮುಂಚೂಣಿಯಲ್ಲಿದ್ದು...
ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ..!
ಮಣಿಪಾಲ: ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಮಾರುತಿ ತಳವಾರ (27) ಎಂದು ಗುರುತಿಸಲಾಗಿದೆ.
ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಇವರು ಮಾ.8ರಂದು ಮಧ್ಯಾಹ್ನ ತಾನು ವಾಸವಿದ್ದ ಬಾಡಿಗೆ ಮನೆಯಿಂದ...
ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕಡಬ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ ಊಟ ಮಾಡಿದ ಬಳಿಕ...
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಕಾರು; ಇಬ್ಬರು ಸಾವು..!
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನೀರಿಲ್ಲದೆ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಅನ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ...
















