Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಅವ್ಯಾಚವಾಗಿ ಬೈದು ಮಹಿಳೆಯ ಮೇಲೆ ಹಲ್ಲೆ; ಪ್ರಕರಣ‌ ದಾಖಲು..!

ಕಡಬ: ಮಹಿಳೆಯೋರ್ವರು ಮನೆಯಲ್ಲಿ ಒಬ್ಬರೆ ಇದ್ದ ಸಮಯ, ವ್ಯಕ್ತಿಯೊಬ್ಬರು ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವುತ್ತಿರುವ ಘಟನೆ ಕೊಂಬಾರು ಗ್ರಾಮ, ಕಡಬ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ಶಶಿಧರ ಎಂದು ಗುರುತಿಸಲಾಗಿದೆ. ಗಂಗಮ್ಮ (72) ಕೊಂಬಾರು...

ವಿಟ್ಲ: ಕರಾವಳಿಯನ್ನು ಬೆಚ್ಚಿ ಬೀಳಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ; ಮೂವರು...

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳಾದ ರಫೀಕ್‌ ಯಾನೆ...

ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ; ಓರ್ವ ಅರೆಸ್ಟ್..!

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಬೀರ ಆರೋಪ ಕೇಳಿ ಬಂದಿದೆ. ಬಲರಾಮ್ ತಲೆ ಬುರಡೆಗಳನ್ನು...

ರಾಮೇಶ್ವರಂ ಕಫೆ ಸ್ಪೋಟ ಪ್ರಕರಣ; ಶಂಕಿತ ಉಗ್ರನನ್ನು ಮಸೀದಿಗಳಲ್ಲಿ ಹುಡುಕಿದರೆ ಪತ್ತೆಹಚ್ಚಬಹುದು – ಶರಣ್...

ಮಂಗಳೂರು: ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟದ ಆರೋಪಿ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿರುವ ಮದರಸ ಹಾಗೂ ಮಸೀದಿಗಳ ಒಳಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ವಿಶ್ವ...

ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ನಿಧನ..!

ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ (86) ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು....

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ನೇತ್ರಾವತಿ ಸೇತುವೆಯ ಕೆಳಗೆ ನಡೆದಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು...

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದೆ. ಕಿರಣ್...

ಪುತ್ತೂರು : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ಇಬ್ಬರಿಗೆ...

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ...

ಕಣ್ಣಿನ ಆರೋಗ್ಯಕ್ಕೆ ಸೇವಿಸಿ ‘ಕರ್ಬೂಜ ಹಣ್ಣು’

ಕರ್ಬೂಜ ಹಣ್ಣು ಅಷ್ಟೊಂದು ಸಿಹಿಕರ ಹಣ್ಣಲ್ಲ. ಆದರೆ ಅದರಲ್ಲಿರುವ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ ಹಣ್ಣಿನ ಸೇವನೆ ಮಾಡಿದರೆ...

ಕಲ್ಲಡ್ಕದಲ್ಲಿ ಅದ್ದೂರಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ಕಲ್ಲಡ್ಕ" ರೋಯಲ್ ಹೆಲ್ತ್ ಪ್ಲಸ್ ಕ್ಲೀನಿಕ್ ಕಲ್ಲಡ್ಕ ಇದರ ಆಶ್ರಯದಲ್ಲಿ.. ಡಾ. ನೂರ ರವರ ಮುಂದಾಳತ್ವದಲ್ಲಿ ಇಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನೆರವೇರಿತು. 487 ಫಲಾನುಭವಿಗಳು ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಬಿ.ಪಿ, ಶುಗರ್,...
error: Content is protected !!