Tag: vtvvitla
‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಬರೋಬ್ಬರಿ 12 ಕೋಟಿ ರೂ..!
ನಟಿ ನಯನತಾರಾ ಅವರು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಕನ್ನಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ನಯನತಾರಾ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ನೀಡಿದ್ದು, ನಟಿ...
ರಾಜ್ಯದಲ್ಲಿ ಅಪರಾಧ ತನಿಖಾ ವ್ಯವಸ್ಥೆ ವೈಜ್ಞಾನಿಕಗೊಳಿಸಲು 32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ
ಬೆಂಗಳೂರು: ಕರ್ನಾಟಕದಲ್ಲಿ ಅಪರಾಧ ತನಿಖಾ ವ್ಯವಸ್ಥೆಯನ್ನು ಮತ್ತಷ್ಟು ವೈಜ್ಞಾನಿಕ ಹಾಗೂ ವೇಗವಾಗಿ ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: ಬಿಜೆಪಿ ಕಾನೂನು ಪ್ರಕೋಷ್ಠದಿಂದ ಇಂದು ‘ಎಸ್.ಐ.ಆರ್. ವಿಶೇಷ ಸಭೆ’
ಬೆಂಗಳೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಕರ್ನಾಟಕ ಕಾನೂನು ಪ್ರಕೋಷ್ಠದ ವತಿಯಿಂದ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಕೀಲರಿಗಾಗಿ ’ಎಸ್.ಐ.ಆರ್. ವಿಶೇಷ ಸಭೆ’ ಇಂದು(ಜು.12) ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆಯಲಿದೆ.
ಮತದಾರರ ಪಟ್ಟಿ...
ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ
ಶಿವಮೊಗ್ಗ: ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಬಾಣಂತಿ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಹೊಸನಗರ ತಾಲೂಕಿನ...
ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 18 ತಿಂಗಳ ಮಗು ಸಾವು
ಕೇರಳ ವೈದ್ಯರ ವಿರುದ್ಧ ಕೇಸ್ ದಾಖಲು
ತಿರುವನಂತಪುರಂ: ಕೇವಲ ತುಟಿಯ ಮೇಲಾದ ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ ಒಂದೂವರೆ ವರ್ಷದ ಗಂಡು ಮಗುವೊಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕೇರಳದ...
ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ – 15 ಮಂದಿ ಮೃತ್ಯು
ಹನೋಯ್: ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ.
ಶನಿವಾರ(ಜು.11) ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಯ ಹೊನ್...
ತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ...
ಚಿಕ್ಕಬಳ್ಳಾಪುರ: ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಹಿಳೆಯೊಬ್ಬರು ಮಾಟಮಂತ್ರ ಮಾಡಿರುವ ಅಚ್ಚರಿಯ ಘಟನೆ ಚಿಕ್ಕಬಳ್ಳಾಪುರ ನ್ಯಾಯಾಲಯದಲ್ಲಿ ನಡೆದಿದೆ.
ಸಿವಿಲ್ ವ್ಯಾಜ್ಯದಲ್ಲಿ ತನ್ನ ಪರ ಅನುಕೂಲಕರ ತೀರ್ಪು ಪಡೆಯುವ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ್ದ...
ಬಿಪಿ, ಮಧುಮೇಹ ಸೇರಿ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ...
ವಿಟ್ಲ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೋಳಂತೂರು ದಂಡೆಮಾರ್ ನಾಸಿರ್ ಚಿಕಿತ್ಸೆ ಫಲಿಸದೆ ಸಾವು
ವಿಟ್ಲ: ಜುಲೈ 4 ರಂದು ಕೆಲಿಂಜ ಸಮೀಪದ ಪೆಲತ್ತಡ್ಕದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು...
ಕಣ್ಣೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಮೃತ್ಯು
ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ...
















