Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಈಗಾಗಲೇ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ...

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತ್ಯು

ಸುಳ್ಯ,: ಯುವಕನೋರ್ವ ಕಾಲು ಜಾರಿ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ಶಾಂತಿನಗರ ನಿವಾಸಿ ದಿ. ನಾರಾಯಣ ಮುಕರಿಯವರ ಪುತ್ರ ಯೋಗೀಶ್ (36) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ...

ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ- ಬೈಕ್‌ ಸವಾರ...

ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ಸಂಭವಿಸಿದೆ. ಮೃತನನ್ನು ಸ್ವಸ್ತಿಕ್ (21) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಸ್ವಸ್ತಿಕ್...

ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

ಧರ್ಮಸ್ಥಳ: ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಶಿವರಾತ್ರಿಯಂದೆ ಮೃತಪಟ್ಟಿದೆ. 60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ...

ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತ್ಯು..!

ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರದ ನಿವಾಸಿಗಳಾದ ಗೀತಾ (26) ಯಶವಂತ್...

ಕಾಸರಗೋಡು: ಟಿಪ್ಪರ್‍ ಲಾರಿ-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು..!

ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಾಸರಗೋಡಿನ ಗುಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ. ಮೃತ್ಪಟ್ಟ ವಿದ್ಯಾರ್ಥಿ ಉಪ್ಪಳ ನಯಬಜಾರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಬಾಹ್...

ಆಸ್ತಿ ವಿಚಾರದಲ್ಲಿ ಗಲಾಟೆ; ಕಾರು ಹತ್ತಿಸಿ ಅಣ್ಣನನ್ನೇ ಹತೈಗೈದ ಸಹೋದರರು..!

ಕಾರು ಹತ್ತಿಸಿ ಸಹೋದರನನ್ನು ಹತ್ಯೆ ಮಾಡಿದ್ದ ಘಟನೆ ಶಿವಮೊಗ್ಗ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ನಡೆದಿದೆ. ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ ಕೊಲೆಯಾದ ವ್ಯಕ್ತಿ ರಫೀಕ್ (45) ಮತ್ತು ಕೊಲೆಮಾಡಿದವರು ಇನಾಯತ್​​...

ಪುತ್ತೂರು: ಎಸ್‌ಸಿಐ ಸ್ಥಾಪಕ ಅಧ್ಯಕ್ಷರಿಗೆ ಬ್ಯಾಂಕ್ ಆಫ್ ಬರೋಡ ರೀಜನಲ್ ಆಫೀಸಿನಿಂದ ವುಮೆನ್ ಅಚೀವರ್ಸ್...

ಪುತ್ತೂರು: ಬ್ಯಾಂಕ್ ಆಫ್ ಬರೋಡ ಪುತ್ತೂರು ರೀಜನ್ ನವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಇದರ ಸ್ಥಾಪಕಾಧ್ಯಕ್ಷರಾಗಿರುವ ಲೇಖಕರು, ಕವಯಿತ್ರಿ ಶ್ರೀಮತಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ...

ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತ್ಯು..!

ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ ಯುವಕರನ್ನು ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು...
error: Content is protected !!