Tag: vtvvitla
ಸುಳ್ಯ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು..!
ಸುಳ್ಯ: ಮನೆ ಮಾಲಿಕನ ನಿರ್ಲಕ್ಷತನದಿಂದ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವರು ಮನೆಯ ಗೋಡೆಗಳಿಗೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದಲ್ಲಿ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೇ ವಾರ್ಡಿನ ಭಗವತಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ...
ವಿಟ್ಲ: ಪಟ್ಟಣ ಪಂಚಾಯತ್ ನ 7ನೆ ವಾರ್ಡಿನ ಭಗವತಿ ದೇವಸ್ಥಾನದ ಬಳಿಯ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ. ಇದರ ಉದ್ಘಾಟನೆಯನ್ನು ಪಟ್ಟಣ ಪಂಚಾಯತ ಸದಸ್ಯ ರವೀಶ ವಿಟ್ಲ ನೆರವೇರಿಸಿದರು.
ಭಗವತೀ ಯುವಕ ಮಂಡಲದ ಅಧ್ಯಕ್ಷ...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು..!
ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮೋಕಾ ಗ್ರಾಮದ ಭಾಗ್ಯ (23) ಎಂದದು ಗುರುತಿಸಲಾಗಿದೆ.
ಮೋಕಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಹೆರಿಗೆ ಆಗಿದೆ. ಭಾಗ್ಯ...
ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ ಬ್ರೇಕ್ ಫೇಲ್; ತಪ್ಪಿದ ಅನಾಹುತ..!
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು...
ವಿಟ್ಲ: ಭಾರತ್ ಸ್ಕೌಟ್ & ಗೈಡ್ ಸಂಸ್ಥೆಯ ವತಿಯಿಂದ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಭಾರತ್ ಸ್ಕೌಟ್ & ಗೈಡ್ ಸಂಸ್ಥೆಯ ವತಿಯಿಂದ ಮಾತಾಪಿತ ಗುರುದೇವೋಭವ ಎಂಬ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳಲ್ಲಿ ನಾವು ನೈತಿಕ ಮೌಲ್ಯ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳುವ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶಂಕಿತ ಉಗ್ರನ ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳು
ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ರಾಜ್ಯದಲ್ಲಿ...
ವಿಟ್ಲ: ಅನ್ಯಕೋಮಿನ ವ್ಯಕ್ತಿಯಿಂದ ಅಕ್ರಮ ಮನೆ ಪ್ರವೇಶ; ತಾಯಿ ಮತ್ತು ಮಗನ ಮೇಲೆ ಹಲ್ಲೆ-...
ವಿಟ್ಲ: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿದ ಘಟನೆ ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ.
ದೌರ್ಜನ್ಯವೆಸಗಿದ ವ್ಯಕ್ತಿ ಸಿದ್ದಿಕ್ ಎಂದು ಗುರುತಿಸಲಾಗಿದೆ.
ಅನ್ಯಮತೀಯ ವ್ಯಕ್ತಿಯೊಬ್ಬ...
ಸುಳ್ಯ: ದನ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು..!
ಸುಳ್ಯ: ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಸುಳ್ಯ...
ಎಲ್ಲೆಡೆ ಶಿವರಾತ್ರಿಯ ಸಂಭ್ರಮ..
ಇಂದು ಎಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ.. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಶಿವರಾತ್ರಿ ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ...
ಟೀಕೆಗೆ ಸಾಧನೆಯಿಂದಲೇ ಉತ್ತರ,ಒಂದೇ ಒಂದು ಭ್ರಷ್ಟಾಚಾರದ ಆರೋಪ ವಿಲ್ಲದೇ ಇರುವ ಸಂಸದ ನಳಿನ್ ಕುಮಾರ್...
ನಂಬರ್ 1 ಸಂಸದ ನಳಿನ್ ಕುಮಾರ್ ಕಟೀಲ್ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರಗಳಿಗೆ ಮೂಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ...
















