Tag: vtvvitla
ಬೈಕ್ಗೆ ಲಾರಿ ಡಿಕ್ಕಿ; ವ್ಯಕ್ತಿ ಮೃತ್ಯು..!
ಟಿಪ್ಪರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರದ ಹಡಗಲಿ ತಾಲೂಕಿನ ಹೊಳಲು ಸಮೀಪದ ಗಿರಿಯಾಪುರ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಾವೇರಿ ಜಿಲ್ಲೆಯ ಬೆಂಚಿಹಳ್ಳಿ ಗ್ರಾಮದ...
ರೈಲು ಪಟ್ಟೆಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!
ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ನಗರದ ಗೋಪಾಲಗೌಡ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಗೋಪಾಲಗೌಡ ನಗರದ ನಿವಾಸಿ ಭೂಮಿಕಾ(18) ಎಂದು ಗುರುತಿಸಲಾಗಿದೆ.
ಅವರು ಮೈಸೂರು-ತಾಳಗುಪ್ಪ ಮಾರ್ಗ ಮಧ್ಯ...
ಬೆಳ್ತಂಗಡಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್ ದಾಳಿ; ಮೂವರು ಆರೋಪಿಗಳು ಅರೆಸ್ಟ್..!
ಬೆಳ್ತಂಗಡಿ: ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ...
ಪಡುಬಿದ್ರಿ: ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ; ನಾಲ್ವರು ಅರೆಸ್ಟ್..!
ಪಡುಬಿದ್ರಿ: ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ. ಈ ಪ್ರಕರಣವನ್ನು ಬೇಧಿಸಿರುವ ಪಡುಬಿದ್ರಿ...
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಮೂವರು ಸಾವು, ಮೂವರು ಗಂಭೀರ..!
ಕ್ಯಾಂಟರ್ ಲಾರಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿ ಪರಿಣಾಮ ಮೂವರು ಸಾವನ್ನಪ್ಪಿದ್ದು ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ಧಾರವಾಡದ ಕುಂದಗೋಳ ತಾಲೂಕಿನ ಹಿರೇನರ್ತಿ...
10 ಅಡಿ ಆಳದ ನೀರಿನ ಸಂಪ್ಗೆ ಬಿದ್ದ ಮಗು; ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್...
ಮನೆಯೊಂದರಲ್ಲಿ 10 ಅಡಿ ಆಳದ ಸಂಪ್ಗೆ ಬಿದ್ದಿದ್ದ ಮಗುವನ್ನು ಸಂಚಾರ ಠಾಣೆಯ ಪಿಎಸ್ಐ ಒಬ್ಬರು ಮಗುವನ್ನು ರಕ್ಷಿಸಿದ ಘಟನೆ ಬೆಂಗಳೂರು ನಗರದ ಬಿಇಎಲ್ ಬಳಿ ನಡೆದಿದೆ.
ಸಂಪ್ಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು ಬ್ಯಾಟರಾಯನಪುರದ...
ವಿಟ್ಲ: ( ಮಾ:10) ಯುವಕೇಸರಿ ಅಬೀರಿ- ಅತಿಕಾರಬೈಲು(ರಿ.) ಚಂದಳಿಕೆ 9 ನೇ ವರ್ಷದ ಸಂಭ್ರಮಾಚರಣೆಯ...
ವಿಟ್ಲ: ಯುವಕೇಸರಿ ಅಬೀರಿ- ಅತಿಕಾರಬೈಲು(ರಿ.) ಚಂದಳಿಕೆ 9 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ದ.ಕ ಇವರಿಂದ ಶ್ರೀ ಉಮೇಶ್ ಅಚಾರ್ಯ ಬಾರ್ಯ...
ಮಂಗಳೂರು: ಸಮುದ್ರದಲ್ಲಿ ಪಾಲಾದ ಯುವಕನ ಮೃತದೇಹ ಪತ್ತೆ..!
ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಪತ್ತೆಯಾಗಿದೆ.
ಪತ್ತೆಯಾದ ಮೃತದೇಹ ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಎಂದು ಗುರುತಿಸಲಾಗಿದೆ.
ಈತನ...
ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ಮೃತ್ಯು..!
ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಪರಿಣಾಮ ಓರ್ವ ಮೃತಪಟ್ಟ ಘಟನೆ ಕೋಲಾರ ಶ್ರೀನಿವಾಸಪುರ ತಾಲ್ಲೂಕಿನ ಅವಗಾನಪಲ್ಲಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ 40 ವರ್ಷದ ಮುಬಾರಕ್ ಪಾಷಾ ಎಂಬ...
ಪುತ್ತೂರು: ಕುದ್ಕಾಡಿ ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ; ಆರೋಪಿಗಳಾದ ಸುಧೀರ್ ಪೆರುವಾಯಿ ಮತ್ತು...
ಪುತ್ತೂರು: 6 ತಿಂಗಳ ಹಿಂದೆ ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಯಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳನ್ನು...
















