Tag: vtvvitla
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಬಕ ಸಮೀಪ ಓಜಾಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಬಕ ಸಮೀಪ ಓಜಾಲ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಹಲವಾರು ವರ್ಷಗಳಿಂದ...
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಓರ್ವ ಸಾವು ಮತ್ತೋರ್ವ ಗಂಭೀರ..!
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36) ಎಂದು ಗುರುತಿಸಲಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು...
ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಅಧಿಕಾರ ಸ್ವೀಕಾರ
ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಾ.5ರಂದು ಅಧಿಕಾರ ವಹಿಸಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ...
ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ಹಲ್ಲೆ; ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್..!
ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೊಬ್ಬರನ್ನು ಅರಣ್ಯ ಇಲಾಖೆ ಆರ್ ಆರ್ ಟಿ ಸಿಬ್ಬಂದಿಯೊಬ್ಬ ಅಡ್ಡಗಟ್ಟಿ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರದ ಅಗ್ನಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆ ಮಾಡಿದ ಆರೋಪಿ ಅರಣ್ಯ ಇಲಾಖೆ ಸಿಬ್ಬಂದಿ...
ಬಸ್ ಡಿಕ್ಕಿ; ಸೈಕಲ್ ಸವಾರ ಮೃತ್ಯ..!
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲ ನಿವಾಸಿ ನಿಂಗಪ್ಪ (60)...
ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!
ಮಾಣಿ: ಮಹಿಳೆಯೋರ್ವರರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿ ಅನುಚಿತವಾಗಿ ವರ್ತಿಸಿರುವು ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಸ್ಟೀವನ್ ಆಲ್ವೀನ್ ಪಾಯಿಸ್ ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ...
ವಿಟ್ಲ:( ಮಾ: 7) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ಬಪ್ಪನಾಡು ಕ್ಷೇತ್ರ...
ವಿಟ್ಲ: ಶ್ರೀ ಅಂಬಿಕಾ ಸನ್ನಪೊರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರು ಶ್ರೀ ನಿರಂಜನ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಮಾ: 7 ನೇ ಗುರುವಾರ ರಾತ್ರಿ 9 ಕ್ಕೆ ಶ್ರೀಮತಿ ಮತ್ತು...
ಮುರಳಿಕೃಷ್ಣ ಹಸಂತಡ್ಕ ಬಂದನಕ್ಕೆ ವಿಹಿಂಪ ಖಂಡನೆ
ಭಯೋತ್ಪಾಧನಾ ವಿರೋಧಿ ಹೋರಾಟ ಸಮಿತಿಯಿಂದ ನಡಿಬೇಕಾಗಿರುವ ಸಭೆಗೆ ತೆರಳುತ್ತಿದ್ದ ಬಜರಂಗದಳದ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ ಅವರನ್ನು ಬಂಧಿಸಿರುವುದು ಖಂಡನೀಯ.
ಸರಕಾರದ ಈ ಹೇಯ ಕೃತ್ಯವನ್ನು ವಿಶ್ವಹಿಂದು ಪರಿಷತ್ ಪುತ್ತೂರು...
ಸುಳ್ಯ: ಅಕ್ರಮ ಮರಳು ಸಾಗಾಟ; ಚಾಲಕ ಪರಾರಿ, ಲಾರಿ ಪೊಲೀಸ್ ವಶ..!
ಸುಳ್ಯ: ಮರಳು ಸಾಗಾಟಕ್ಕೆ ಸಂಬಂಧಿಸಿ ಟಿಪ್ಪರ್ ಲಾರಿಯನ್ನು ತಪಾಸಣೆಗಾಗಿ ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು(ತನಿಖೆ) ಸರಸ್ವತಿ ಬಿ ಟಿಬರವರು ಠಾಣಾ ಸಿಬ್ಬಂದಿಗಳೊಂದಿಗೆ ತಡೆದಿರುವ ಘಡನೆ ಸುಳ್ಯ ಅರಂತೋಡು ಜಂಕ್ಷನ್ ಎಂಬಲ್ಲಿ...
ಭಯೋತ್ಪಾದನಾ ವಿರೋಧಿ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಅರೆಸ್ಟ್
ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಯ ವಿರುದ್ಧ ಭಯೋತ್ಪಾದನಾ ವಿರೋಧಿ ಸಮಿತಿ ಆಯೋಜಿಸಿದ ಪ್ರತಿಭಟನೆಗೆ ತುಮಕೂರಿಗೆ ಭಾಷಣಕ್ಕೆ ತೆರಳುತ್ತಿದ್ದ ವೇಳೆ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕರನ್ನು ಪೋಲೀಸರು ಬಂಧಿಸಿದ್ದಾರೆ.
ಜೊತೆಗೆ ಬಜರಂಗದಳದ ಜಿಲ್ಲಾ...
















