Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮೂಲ್ಕಿ: ಎರಡು ಕಾರುಗಳ ನಡುವೆ ಅಪಘಾತ

ಮೂಲ್ಕಿ: ಎರಡು ಕಾರುಗಳು ಡಿಕ್ಕಿ ಹೊಡೆದ ಘಟನೆ ಮೂಲ್ಕಿಯ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ....

ಚುಚ್ಚುಮದ್ದು ನೀಡಿದ ಬಳಿಕ ಬಾಣಂತಿ ಸಾವು

ಸರ್ಕಾರಿ ಆಸ್ಪತ್ರೆ ವೈದ್ಯರು ಚುಚ್ಚುಮದ್ದು ನೀಡಿದ ಬಳಿಕ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತ ಬಾಣಂತಿ ಕೋಲಾರ ತಾಲೂಕಿನ ಜಂಗಾಲಹಳ್ಳಿಯ ನಿವಾಸಿ ಭವಾನಿ(26) ಎಂದು ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ಭವಾನಿ...

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್‌ ಕೊಡಲಿಲ್ಲವೆಂದು ಗಂಡನಿಗೆ ಚಾಕು ಇರಿದ ಪತ್ನಿ

ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ಕೊಡಲಿಲ್ಲ ಎಂದು ಕೋಪ ಮಾಡಿಕೊಂಡು ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಮದುವೆ ವಾರ್ಷಿಕೋತ್ಸವದ ದಿನ ಮಧ್ಯರಾತ್ರಿ 1:30 ರ ಹೊತ್ತಿಗೆ...

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು..!

ಉಳ್ಳಾಲ: ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಎದುರುಗಡೆ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ಉಳ್ಳಾಲ ಕೊಲ್ಯ ಬ್ರಹ್ಮಶ್ರೀ ಮಂದಿರ...

ಮಂಗಳೂರು: ಗ್ಲೋಬಲ್ ಮಿಸ್ ಟೀನ್ ವರ್ಲ್ಡ್ ಇಂಡಿಯಾ ಓಶಿಯಾನ 2024” ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ...

ಮಂಗಳೂರು: ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆ.27 ರಂದು ಗ್ಲೋಬಲ್ ಇಂಡಿಯಾ ಎಂಟರ್‌ ಟೈನ್ ಮೆಂಟ್ ಪ್ರೊಡಕ್ಷನ್ ಮತ್ತು ಆಲಿ ಶರ್ಮಾ ಜಂಟಿಯಾಗಿ ಪ್ರಸ್ತುತ ಪಡಿಸಿರುವ ಮಿಸ್ಸಸ್ /ಮಿಸ್ಟರ್‌ ಮತ್ತು ಮಿಸ್ ಹಾಗೂ ಮಿಸ್...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ ವಿಟ್ಲ ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಅಶಕ್ತರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಬೊಬ್ಬೆಕ್ಕೇರಿ ಗಜಾನನ...

ಮರಕ್ಕೆ ಡಿಕ್ಕಿ ಹೊಡೆದ ಕಾರು; ಐವರು ಸಾವು, ಇಬ್ಬರು ಗಂಭೀರ..!

ಏಳು ಜನ ಹೈದರಾಬಾದ್ ಗೆ ಪ್ರಯಾಣ ಮಾಡುವ ವೇಳೆ ರಸ್ತೆ ಅಪಘಾತವಾಗಿದ್ದು, ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿ ನಗರದ ಬಸವನ ಕುಂಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಾಸಿಂ, ಬುಸ್ರಾ...

ತುಳುನಾಡ ಜವನೆರ್ ಬೆಂಗಳೂರು (ರಿ.) ತುಳುನಾಡ್ ಟ್ರೋಫಿ – 2024

ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಭಾಷೆ, ಕ್ರೀಡೆ, ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ ತುಳುನಾಡ್ ಟ್ರೋಫಿ - 2024 ಅದ್ದೂರಿಯಾಗಿ ನಡೆಯಿತು. ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್...

ಪಣಂಬೂರು: ಸಮುದ್ರ ಪಾಲಾಗಿದ್ದ ಇಬ್ಬರ ಶವ ಪತ್ತೆ; ಮತ್ತೋರ್ವನಿಗಾಗಿ ಶೋಧ..!

ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ಮೃತದೇಹವನ್ನು ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್‌ ಮಿಲನ್‌ (20)...

ಮಂಗಳೂರು: 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡುನ ಪಲ್ಲಂ ಹೌಸ್ ಪೈವಳಿಕೆ ಗ್ರಾಮ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಕೊಣಾಜೆ...
error: Content is protected !!