Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗೊನೆಮುಹೂರ್ತ ಕಾರ್ಯಕ್ರಮ

ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ 43 ನೇ ವಾರ್ಷಿಕ ಭಜನಾ ಮಹೋತ್ಸವವು ಮಾ. 8 ನೇ ಶುಕ್ರವಾರದಿಂದ ಮಾ. 10 ನೇ ಆದಿತ್ಯವಾರದವರೆಗೆ ಶ್ರೀ...

ಮನೆ ಆಶೀರ್ವಾದಕ್ಕಾಗಿ ಬಂದ ಪಾದ್ರಿಯಿಂದ ವೃದ್ಧ ದಂಪತಿ ಮೇಲೆ ಹಲ್ಲೆ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಪುತ್ತೂರು: ಮನೆಲ ಚರ್ಚ್ ಪ್ರಧಾನ ಧರ್ಮಗುರುವೋರ್ವರು ತಮ್ಮದೇ ಚರ್ಚ್ ವ್ಯಾಪ್ತಿಯ ಹಿರಿಯ ಪ್ರಾಯಸ್ಥ ದಂಪತಿಗೆ ಕಾಲರ್ ಎಳೆದು ಎಳೆದಾಡಿ, ಹೊಡೆದ ಘಟನೆ ಫೆ.29 ರಂದು ನಡೆದಿದೆ. ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79ವ.)...

ಪುತ್ತೂರು: ಪುತ್ತೂರಿನಲ್ಲಿ ನೂತನ SCI ಉದ್ಘಾಟನೆ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು 24/2/24 ರಂದು ಶನಿವಾರ ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು . ಅಧ್ಯಕ್ಷರಾಗಿ...

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ. ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ...

ಧರ್ಮಸ್ಥಳ: ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿದ್ದ ಕಾರು ಕಾಣೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಕಿಶೋರ್ ಪುಜಾರಿ (37) ಎಂಬವರು ದಿನಾಂಕ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ಶಂಕಿತ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ...

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿ ಬಂಧನ;

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಈತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25...

ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ

ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ...

ಪುತ್ತೂರು: ಪಾದಚಾರಿಗೆ ಬೈಕ್ ಡಿಕ್ಕಿ -ಗಂಭೀರ ಗಾಯ

ಪುತ್ತೂರು :ಪತ್ನಿ ಜೊತೆ ಪೇಟೆಗೆಂದು ನಡೆದು ಕೊಂಡು ಬರುತ್ತಿದ್ದ ವೇಳೆ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬ್ರ ಪೇಟೆಯಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಎಂಬವರು ಗಾಯಗೊಂಡವರು. ಅವರು...

ಪ್ರೊ ಕಬಡ್ಡಿ ಲೀಗ್‌ ಸೀಸನ್ 10ರ ಕಿರೀಟ ಪುಣೇರಿ ಪಲ್ಟನ್​ಗೆ

ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್​ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನ 10 ನೇ ಸೀಸನ್‌ನ ಅಂತಿಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ತಂಡವು ಹರಿಯಾಣ ಸ್ಟೀಲರ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ...
error: Content is protected !!