Tag: vtvvitla
ನಿದ್ದೆ ಹಾಳು ಮಾಡುತ್ತಿದೆ ಎಂದು ಪುಟ್ಟ ಮಗುವನ್ನು ಕೊಲೆ ಮಾಡಿದ ತಂದೆ
ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಮಗುವನ್ನು ಗೋಡೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಧಾರವಾಡದಲ್ಲಿ ನಡೆದಿದೆ.
ಕೊಲೆಯಾದ ಮಗು ಶ್ರೇಯಾ(1) ಎಂದು ತಿಳಿದು ಬಂದಿದೆ.
ಧಾರವಾಡ ತಾಲೂಕಿನ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:
ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...
ಸುಳ್ಯ : ಬಸ್ ಮತ್ತು ಬೈಕ್ ಅಪಘಾತ – ಶಿಕ್ಷಕ ನಿಧನ
ಸುಳ್ಯ : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು...
ಸ್ವಸ್ತಿಕ್ ಕಲೋತ್ಸವ 2024 ಕಾರ್ಯಕ್ರಮದಲ್ಲಿ ಕ್ರೀಡಾಭಿಮಾನಿಗಳ ಮನಗೆದ್ದ ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ
ನರೇಂದ್ರ ಟ್ರೋಫಿ ಹಾಗೂ 50,000/-ನಗದಿನೊಂದಿಗೆ ವಿನ್ನರ್ಸ್ ಆಗಿ ಮಿಂಚಿದ ಚಂದಳಿಕೆಯ ’ಭಾರತ್ ಅಡಿಟೋರಿಯಂ’ ತಂಡ
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2024 ಅದ್ದೂರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್...
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2024 ಅದ್ದೂರಿ ಕಾರ್ಯಕ್ರಮ
ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ, ಸಾಂಸ್ಕೃತಿಕ ವೈಭವ, ಸಮಾರೋಪ ಸಮಾರಂಭ
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2024 ಕಾರ್ಯಕ್ರಮ ವಿಠಲ ಪದವಿ ಪೂರ್ವ ಕಾಲೇಜಿನ ಕೊಡ್ಮಾನ್ ಕಾಂತಪ್ಪ...
ಸುಳ್ಯ: ಬೈಕ್ಗೆ ಬಸ್ ಡಿಕ್ಕಿ; ಸವಾರ ಸಾವು..!
ಸುಳ್ಯ: ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಪದ್ಮನಾಭ ಶಿಕ್ಷಕ ಎಂದು ಗುರುತಿಸಲಾಗಿದೆ.
ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು...
ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಮೃತ್ಯು..!
ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಲಾರಿಯಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಚಾಮರಾಜನಗರ ಹನೂರು ಪಟ್ಟಣದ ಪೊಲೀಸ್ ಕ್ವಾಟ್ರಸ್ ಬಳಿಯ ಹುಲುಸುಗುಡ್ಡೆ ಬಳಿ ನಡೆದಿದೆ.
ಮೃತಪಟ್ಟ ಚಾಲಕನನ್ನು ಬಂಡಳ್ಳಿ ಗ್ರಾಮದ...
ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು..!
ಸೇನೆಗೆ ಸೇರುವ ಮಹದಾಸೆ ಹೊಂದಿದ್ದ ಯುವಕನೋರ್ವ ಭೂ ಸೇನೆ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಡೆತ್ನೋಟು ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಯಡದಾಳು ಗ್ರಾಮದಲ್ಲಿ...
ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು..!
ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾಪು ಪೊಲಿಪು ನಿವಾಸಿ ಕಿಶೋರ್ (29) ಎಂದು ಗುರುತಿಸಲಾಗಿದೆ.
ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ...
ಪತ್ನಿಗೆ ಊಟದ ತಟ್ಟೆಯಲ್ಲಿ ವಿಷ ಹಾಕಿ ಕೊಲೆ ಮಾಡಿದ ಪತಿ..!
ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಘಟನೆ ಬಳ್ಳಾರಿ ನಗರದ ಕೌಲಬಜಾರ್ನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಫರ್ಜಾನಾಭಿ (22) ಪತಿ ಸಾಧಿಕ ಸಾಬ್ (25) ಎಂದು ಗುರುತಿಸಲಾಗಿದೆ.
ಹೆಂಡತಿ ದಪ್ಪ ಆಗಲಿ ಎಂದು...
















