Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾರ್ಕಳ: ಬೈಕ್ ಸ್ಕಿಡ್; ವಿದ್ಯಾರ್ಥಿ ಮೃತ್ಯು

ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಿನಾಂಕ 24-2-2024ನೇ ಶನಿವಾರ ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ...

ಪತಿ ಅಕ್ರಮ ಸಂಬಂಧ; ಅನುಮಾನಾಸ್ಪದವಾಗಿ ಪತ್ನಿ ಸಾವು..!

ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸುರಭಿ (24) ಹಾಗೂ ಪತಿ ದರ್ಶನ್ ಎಂದು ಗುರುತಿಸಲಾಗಿದೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್...

ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನ; ಯುವಕರು ಪರಾರಿ..!

ಅಪ್ರಾಪ್ತ ಯುವಕರಿಬ್ಬರಿಂದ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಯುವಕ ಚನ್ನವೀರ, ಮತ್ತೋರ್ವ ಆತನ ಸ್ನೇಹಿತ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಯುವಕರಿಬ್ಬರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು...

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮಳಿಗೆಗಳು; ಲಕ್ಷಾಂತರ ರೂ. ನಷ್ಟ..!

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮಳಿಗೆಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದ ಘಟನೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ನಡೆದಿದೆ. ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ, ಮೊಬೈಲ್ ಹಾಗೂ...

ಅತ್ತಿಗೆಯ ಪ್ರಿಯಕರನನ್ನು ಕೊಲೆಗೈದ ಮೈದುನ..!

ಅತ್ತಿಗೆಯನ್ನು ಭೇಟಿ ಮಾಡಲು ಮನೆಗೆ ನುಗ್ಗಿದ್ದ ಆಕೆಯ ಪ್ರಿಯಕರನನ್ನು ಆಕೆಯ ಮೈದುನ ರಾಡ್‌ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಅಂಜಿನಪ್ಪ ಪೈಂಟರ್ (40) , ಅತ್ತಿಗೆ ಆಶಾ...

ಮಾಜಿ ಪ್ರಿಯಕನಿಂದ ಬೆದರಿಕೆ; ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು..!

ಪಕ್ಕದ ಮನೆಯ ಹುಡುಗನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದ ಹದಿಹರೆಯದ ಯುವತಿಯೊಬ್ಬಳು ಪ್ರೀತಿಸಿದ ಯುವಕನ ಕಿರುಕುಳಕ್ಕೆ ಒಳಗಾಗಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಬೆಂಗಳೂರು...

ಉಡುಪಿ: ಮಲ್ಪೆ ಮೀನುಗಾರಿಕಾ ಬೋಟ್ ರತ್ನಗಿರಿಯಲ್ಲಿ ಮುಳುಗಡೆ; ಮೀನುಗಾರರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು...

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಅರೆಸ್ಟ್..!

ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು...

ಮಂಗಳೂರು: ಉದ್ಯಮಿ, ಕೊಡುಗೈದಾನಿ ಹಾಗೂ ಸಮಾಜಸೇವಕರಾದ ಗುಬ್ಯ ಮೇಗಿನಗುತ್ತು ಶ್ರೀಧ‌ರ್ ಶೆಟ್ಟಿ ಯವರಿಗೆ “ರಂಗ...

ಮಂಗಳೂರು: ತುಳುವೆರೆ ಉಡಲ್ ಜೋಡುಕಲ್ಲು ಕಲಾವಿದರಿಂದ "ತನಿಯಜ್ಜೆ" ಎಂಬ ತುಳು ನಾಟಕವು ಫೆಬ್ರವರಿ 22 ಗುರುವಾರ ಸಂಜೆ ಗಂಟೆ 5:30 ಕ್ಕೆ ಮಂಗಳೂರು ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ಜರಗಿತು. ಈ...
error: Content is protected !!