Tag: vtvvitla
ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!
ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ.
ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ...
(ಮಾ.3- 5) ಕುತ್ಯಾರು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ನವೀಕೃತ ಶಿಲಾಮಯ ದೈವಾಲಯ ಸಮರ್ಪಣೋತ್ಸವ
ಉಡುಪಿ ಜಿಲ್ಲೆಯ ಕಾಪು ತಾಲೂಕು ಕುತ್ಯಾರು ಗ್ರಾಮದ ಇರಂದಾಡಿ ಶ್ರೀ ಬಬ್ಬುಸ್ವಾಮಿ ಪರಿವಾರ ದೈವಗಳ ನೂತನ ಶಿಲಾಮಯ ಆವರ್ಕ ಆರೂಢದ ನವೀಕೃತ ದೈವಾಲಯ ಸಮರ್ಪಣೋತ್ಸವ ಕಾರ್ಯಕ್ರಮವು ದಿನಾಂಕ 03-03-2024ನೇ ರವಿವಾರದಿಂದ 05-03-2024 ರವರೆಗೆ...
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ
ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ.
ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಯತ್ನ...
ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ...
ಬಂಟ್ವಾಳ : ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಮಂಗಳವಾರ ಮುಂಜಾನೆ ವೇಳೆ ಬಂಟ್ವಾಳ...
ಗಂಟಲು ನೋವಿಗೆ ಔಷಧ
ಶೀತ ಅಥವಾ ಕೆಮ್ಮಿನಿಂದ ಅನೇಕ ಬಾರಿ ಗಂಟಲು ನೋವು ಎದುರಿಸಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಭಾಯಿಸುವುದು ತುಂಬಾ ಕಷ್ಟ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಜನರು ಹೆಚ್ಚಾಗಿ ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೊವಿಡ್ನ ಲಕ್ಷಣಗಳಲ್ಲಿ ನೋಯುತ್ತಿರುವ...
ಪುತ್ತೂರು : ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಗೆ ಕಂಟೈನರ್ ಡಿಕ್ಕಿ
ಪುತ್ತೂರು :ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಘಟನೆ ಮಿತ್ತೂರು ಸಮೀಪ ನಡೆದಿದೆ.
ಮಿತ್ತೂರು ಸಮೀಪದ ರೈಲ್ವೇ ಬ್ರಿಡ್ಜ್ ಬಳಿಯ ಸೇಫ್ ಗಾರ್ಡ್ ಗೆ ಕಂಟೈನರ್...
ಕತಾರ್ ನಲ್ಲಿ ಬ್ಯಾರಿ ಸಂಸ್ಕೃತಿಯ ಅನಾವರಣಕ್ಕೆ ಕ್ರಮ; ಅನಿವಾಸಿ ಉದ್ಯಮಿ ಅಬ್ದುಲ್ಲ ಮೋನು
ಅಝೀಝಿಯಾದಲ್ಲಿ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ವತಿಯಿಂದ ರಶೀದ್ ವಿಟ್ಲ ಅವರಿಗೆ ಸನ್ಮಾನ
ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ದೋಹಾ ಕತಾರ್ ವತಿಯಿಂದ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರೂ, ಬಂಟ್ವಾಳ ಜಮೀಯ್ಯತುಲ್...
PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...
ಮಂಗಳೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಮಹಿಳೆಗೆ ಡಿಕ್ಕಿ: ಮಹಿಳೆ ಗಂಭೀರ
ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ.
ಮೂಡುಶೆಡ್ಡೆ ನಿವಾಸಿ ಮಮತಾ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಬುರ್ಖಾಧಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ...
ಉಡುಪಿ: ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಖಾದಾರಿ ಮಹಿಳೆಯರು ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಲಕ್ಷಾಂತರ ರೂಪಾಯಿ ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ಪರಾರಿಯದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕನಕದಾಸ...
















