Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ಮಾಧ್ಯಮ ಪ್ರತಿನಿಧಿ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ;...

ತಲೆಮರೆಸಿಕೊಂಡಿದ್ದ ಆರೋಪಿ NS. ಶರತ್ ಪೊಲೀಸರನ್ನು ನೋಡಿ ಬ್ಯಾರಿಗೇಟ್ ಹಾರಿ ಪರಾರಿ…!ಮಂಗಳೂರಿನ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾವಳಿ ವೇಳೆ ನಡೆದ ಘಟನೆ ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ...

ವೈದ್ಯರ ನಿರ್ಲಕ್ಷ್ಯ; 2 ವರ್ಷದ ಮಗು ಸಾವು..!

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ 2 ವರ್ಷದ 6 ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ಕಲಬುರಗಿ ಅಫಜಲಪುರ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ಮಗು ಆಯುಷ್(2) ಎಂದು ಗುರುತಿಸಲಾಗಿದೆ. ಮಗುವಿಗೆ 3 ಇಜೆಕ್ಷನ್​ ನೀಡಲಾಗಿತ್ತು. ಇಂಜೆಕ್ಷನ್​...

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ಪಾರು.!

ಪಾಣೆಮಂಗಳೂರು: ಯುವಕನೋರ್ವ ಸೇತುವೆಯ ಟ್ಯಾಂಕ್ ಬಳಿಯಿಂದ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಾಣೆಮಂಗಳೂರು ಹೊಸ ಸೇತುವೆಯ ಟ್ಯಾಂಕ್ ಬಳಿಯಿಂದ ನೇತ್ರಾವತಿ ಸೇತುವೆ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಪುತ್ತೂರು ನಿವಾಸಿ ಆನಂದ...

ಚಾರ್ಮಾಡಿ : ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳಕ್ಕೆ ಬಿದ್ದ ಕಾರು; ಪ್ರಾಯಾಣಿಕರು...

ಚಾರ್ಮಾಡಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು...

ಉಡುಪಿ: ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಉಡುಪಿ: ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ...

ಮಂಗಳೂರು: ತಪಸ್ಯ ಬೀಚ್‌ ಫೆಸ್ಟಿವಲ್‌ನಲ್ಲಿ ಕರ್ನಾಟಕ ಕುಸ್ತಿ ಸಂಘದ ಸಹಯೋಗದಲ್ಲಿ ಕರ್ನಾಟಕದ ಇತಿಹಾಸದಲ್ಲಿ ಪ್ರಪ್ರಥಮ...

ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್‌ ಶೆಟ್ಟಿಯವರಿಂದ ರಾಜ್ಯ ಮಟ್ಟದ ಬೀಚ್‌ ಕುಸ್ತಿ ಸ್ಪರ್ಧೆಗೆ ಚಾಲನೆ ತಪಸ್ಯ ಫೌಂಢೇಶನ್‌ ಮಂಗಳೂರು ವತಿಯಿಂದ ತಪಸ್ಯ ಬೀಚ್‌ ಫೆಸ್ಟಿವಲ್‌ ಕಳೆದ ಕೆಲ ದಿನಗಳಿಂದ ಮಂಗಳೂರಿನ ಪ್ರವಾಸಿ ತಾಣ...

ಆಂಬುಲೆನ್ಸ್ ಟೈರ್ ಸಿಡಿದು ಬೈಕ್ ಗೆ ಡಿಕ್ಕಿ; ಸವಾರ ಸಾವು..!

ಆಂಬುಲೆನ್ಸ್ ಟೈರ್ ಸಿಡಿದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು-ಕೊರಟಗೆರೆ ರಸ್ತೆಯ ಗೇರಹಳ್ಳಿ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೈಕ್ ಸವಾರ ಮಂಜು(38) ಎಂದು ಗುರುತಿಸಲಾಗಿದೆ. ಮೃತ ಮಂಜು...

ಮಂಗಳೂರು: ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ

ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ...

ಬಸ್‌ಗೆ ಕಾರು ಡಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು..!

ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಕೊಯನಾಡಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಗ್ರಾಮವಾಗಿರುವ ಕೊಯನಾಡು ಬಳಿ ಮಡಿಕೇರಿಯಿಂದ ಬರುತ್ತಿದ್ದ...

ಕುಡಿದ ಮತ್ತಿನಲ್ಲಿ ಗಲಾಟೆ; ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ..!

ಕುಡಿದ ಮತ್ತಿನಲ್ಲಿ ಸ್ನೇಹಿತರೇ ತಮ್ಮ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ, ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ‌ಮಾಡಿರುವ ಘಟನೆ ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕವಾಡಿಗರಹಟ್ಟಿಯ ಸತೀಶ್ ಎಂದು ಗುರುತಿಸಲಾಗಿದೆ. ಗ್ರಾಮದ...
error: Content is protected !!