Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಜೆಬಿಎಫ್ ಉದ್ಯೋಗಿಗಳಿಗೆ ಗೇಲ್-ಇಂಡಿಯಾದಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ ಕೇಂದ್ರ ಪೆಟ್ರೋಲಿಯಂ ಸಚಿವ ಭರವಸೆ:

ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾದರು. ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ...

ವಿಟ್ಲ : (ಫೆ.19) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ...

ವಿಟ್ಲ : ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ದಿನಾಂಕ 19/02/2024 ರ ಸೋಮವಾರ ಬೆಳಿಗ್ಗೆ,10.00 ಜೆಸಿಐ...

ಅನಾನಸು ಹಣ್ಣು ಸೇವನೆಯಿಂದ ಸಿಗುವ ಆರೋಗ್ಯ ಲಾಭಗಳು

ಅನಾನಸು ಹಣ್ಣು ಆ್ಯಂಟಿ ಆ್ಯಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ. ಆ್ಯಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಅನಾನಸು ಹೊಂದಿದೆ. ಇದು ಆ್ಯಂಟಿ ಆಕ್ಸಿಡೆಂಟ್‌ಗಳಾದ ಪ್ಲೇವನಾಯ್ಡ್ ಮತ್ತು ಫೇನೋಲಿಕ್ ಆ್ಯಸಿಡ್‌ಗಳನ್ನು ಹೊಂದಿದೆಅನನ್ಯ ಬಣ್ಣ ಆಕಾರ ಮತ್ತು ಮುಳ್ಳಿನ...

ಕಿರುಕುಳದಿಂದ ಬೇಸತ್ತು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ. ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ...

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು...

ಕುಂದಾಪುರ: ಕಡಲತೀರದಲ್ಲಿ ವ್ಯಕ್ತಿಯ ಶವ ಪತ್ತೆ

ಕುಂದಾಪುರ: ವಿದ್ಯಾರ್ಥಿಯೆಂದು ಶಂಕಿಸಲಾದ ವ್ಯಕ್ತಿಯೊಬ್ಬನ ಮೃತ ದೇಹ ಕೋಡಿ ಕಡಲ ತೀರದಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಶನಿವಾರ ಬೆಳಿಗ್ಗೆ ಸ್ಥಳೀಯರು ಸಮುದ್ರ ತೀರಕ್ಕೆ ಬಂದಾಗ ಶವ ಪತ್ತೆಯಾಗಿದ್ದು, ಪ್ಯಾಂಟ್, ಬೆಲ್ಟ್ ಚಪ್ಪಲ್, ಆಧಾರ್...

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭಂಡಿರಥ ಕೊಡುಗೆ; ನಿರ್ಮಾಣ ಶಿಲ್ಪಿಗೆ ವಿಳ್ಯ ನೀಡಿ...

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥವನ್ನು ದಾನಿಯೊಬ್ಬರು ಕೊಡುಗೆಯಾಗಿ ನೀಡಿದ್ದು, ಭಂಡಿರಥ ನಿರ್ಮಿಸಲಿರುವ ಕೋಟೇಶ್ವರದವರಿಗೆ ವೀಳ್ಯ ನೀಡಲಾಯಿತು. ಮೋಹನದಾಸ್ ರೈ ಅವರ ಅಪ್ತರಾಗಿದ್ದ ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್‌...

ಮಂಗಳೂರು: ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ; ಕಾರ್ಯಕರ್ತರು ಪೊಲೀಸ್ ವಶ

ಮಂಗಳೂರು: ಮಂಗಳೂರಿನಲ್ಲಿ ನಡೆಯುವ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಿಎಂ ಅವರ ಕಾರಿಗೆ ಮಂಗಳೂರಿನ...

ವಿಟ್ಲ: ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ನೇತ್ರಾವತಿ ವಲಯ ಮಂಗಳೂರು, ವಿಟ್ಲ ಶ್ರೀ ಪಂಚಲಿಂಗೇಶ್ವರ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರು ಪೊನ್ನಟ್ಟು ಶಾಖೆ ಹಾಗೂ ಜಿಎಲ್ ಆಡಿಟೋರಿಯಂ ನೀರಕಣಿ...

ಲಾರಿ-ಟಿಟಿ ವಾಹನ ನಡುವೆ ಅಪಘಾತ; ಮೂವರು ಮೃತ್ಯು..!

ಲಾರಿ ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಮನಗರ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಮೃತಪಟ್ಟವರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ...
error: Content is protected !!