Tag: vtvvitla
ಉಡುಪಿ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ಉಡುಪಿ: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮಾಹೆಯ ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್...
ವಿಟ್ಲ: ಕಾಲು ಜಾರಿ ಹಳ್ಳಕ್ಕೆ ಬಿದ್ದು ಮಹಿಳೆ ಮೃತ್ಯು..!
ವಿಟ್ಲ: ಮಹಿಳೆಯೋರ್ವರು ಕಲ್ಲಕಟ್ಟ ಹೊಳೆಯ ಕಿಂಡಿ ನೀರಿನ ಹಳ್ಳಕ್ಕೆ ಜಾರಿ ಬಿದ್ದು ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ಕೊಲ್ಯ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ವಿಟ್ಲ ಕಸಬಾ ಗ್ರಾಮದ ಕೊಲ್ಯ ನಿವಾಸಿ ಸೀತಾರಾಮ...
ವಿಟ್ಲ: (ಫೆ.20) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ
ವಿಟ್ಲ: ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜ ಪಿ.ಎಂ.ಜಿಫ್ ಜಿಲ್ಲಾ ಗವರ್ನರ್ ಸ್ಮಿತಾ ಡಿಸೋಜಾ ಎಂ.ಜಿ.ಎಫ್ ಇವರ ಅಧಿಕೃತ ಭೇಟಿ ಕಾರ್ಯಕ್ರಮ ಫೆ:...
ಪುಣಚ: ತೋಟಗಾರಿಕೆ ಇಲಾಖೆ ಜಿ.ಪಂ, ದ.ಕ, ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ...
ಪುಣಚ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಉಜ್ವಲ ಸಂಜೀವಿನಿ ಸ್ವ ಸಹಾಯ ಸಂಘಗಳ ಒಕ್ಕೂಟ ಪುಣಚ ಮತ್ತು ಗ್ರಾಮಪಂಚಾಯತ್ ಪುಣಚ ಇದರ ವತಿಯಿಂದ ಒಂದು ದಿನದ ಜೇನು...
ವಿಟ್ಲ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ವಿಟ್ಲ: ವ್ಯಕ್ತಿಯೋರ್ವರು ನಲ್ವತ್ತು ಅಡಿ ಎತ್ತರದ ಮರವೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ ಸ್ಥಳೀಯ ನಿವಾಸಿ ಜಾರಪ್ಪ ನಾಯ್ಕ...
ಹೊಲದಲ್ಲಿ ವ್ಯಕ್ತಿ ಶವವಾಗಿ ಪತ್ತೆ..!
ವ್ಯಕ್ತಿಯೋರ್ವನನ್ನು ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ದರ್ಶನ ಎಂದು ಗುರುತಿಸಲಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ...
ಹಾಸ್ಟೆಲ್ನಲ್ಲಿ ಕಿರುಕುಳ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ವಸತಿ ಗೃಹದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಹಿರೇಹುಸೇನಪ್ಪ (18) ಎಂದು ಗುರುತಿಸಲಾಗಿದೆ.
ಸರ್ಕಾರಿ ಪದವಿ ಪೂರ್ವ...
ಹಳೇ ವೈಷಮ್ಯ; ಚೂರಿ ಇರಿದು ಯುವಕನ ಕೊಲೆ..!
ಹಳೇ ವೈಷಮ್ಯಕ್ಕೆ ರೌಡಿ ಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ.
ಹಳೇ ದ್ವೇಷ, ವೈಷಮ್ಯ ಮತ್ತು...
ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್ ಕದ್ದ ಖದೀಮರು
ಬೆಳ್ತಂಗಡಿ: ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ.
ಹಿಟ್ನಾಳ್ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್. ಎಂಬವರು ಧರ್ಮಸ್ಥಳ...
ನೇಣು ಬಿಗಿದು ಯುವತಿ ಆತ್ಮಹತ್ಯೆ..!
ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಕೊಂಡ ಮಂಜುಳಾ (29) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ...
















