Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಎಳೆ ಚಿಗುರುಗಳೇ…

ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರವೇ ಹೊನ್ನಿನ ಕಲಶವಯ್ಯ| ಎಂದರು ಶರಣರು.ಇದು ಸಮರ್ಪಣಾ ಭಾವವನ್ನು ತೋರುತ್ತದೆ ವಿನಃ ಅಸಹಾಯಕತೆಯನ್ನಲ್ಲ. ಮಾನವ ಶರೀರ ಶ್ರೇಷ್ಠವಾಗಿರುವುದೇಕೆಂದರೆ ಪೂರ್ವ ಜನ್ಮಗಳ ಕರ್ಮಬಂಧಗಳ ಫಲಾನು ಫಲದಿಂದ ಎನ್ನುತ್ತಾರೆ...

ಕಾರವಾರ: ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ; ನಾಲ್ವರು ಗಂಭೀರ..!

ಕಾರವಾರ: ಆಟೋ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಭಟ್ಕಳ ಸಮೀಪ ರಾಷ್ಟ್ರೀಯ ಹೆದ್ದಾರಿ ಬೆಳಕೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು...

ಕೊಣಾಜೆ: ವಾಹನಗಳ ಬ್ಯಾಟರಿ ಕಳವು ಪ್ರಕರಣ; ಆರೋಪಿ ಅರೆಸ್ಟ್..!

ಕೊಣಾಜೆ: ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ರಿಯಾಝ್ ತಲಪಾಡಿ ಎಂದು ಗುರುತಿಸಲಾಗಿದೆ. ಈತನಿಂದ ಕಳವುಗೈದ ಬ್ಯಾಟರಿಗಳು ಹಾಗೂ...

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಶ್ರೀಮಂತರ ಬಡಾವಣೆ ಸದಾಶಿವನಗರದಲ್ಲಿ ನಡೆದಿದೆ. ಸ್ಯಾಂಕಿ ಕೆರೆಯಲ್ಲಿ ತೇಲಾಡುತ್ತಿದ್ದ ಅಪರಿಚಿತ ವ್ಯಕ್ತಿಯ ಶವ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ...

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿ ಗ್ರಾಮದ ಪರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಎಂದು ಗುರುತಿಸಲಾಗಿದೆ. ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜೊಂದರಲ್ಲಿ...

ಚಾಕುವಿನಿಂದ ಇರಿದು ಪತ್ನಿಯ ಕೊಲೆ..!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಕೋಲಾರದ ಕೆಜಿಎಫ್‍ನ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಪವಿತ್ರ (36) ಹಾಗೂ ಪತಿ ಲೋಕೇಶ್ ಎಂದು ಗುರುತಿಸಲಾಗಿದೆ. ಮಹಿಳೆ ಸಂಜೆ ಗಾರ್ಮೆಂಟ್ಸ್ ಕೆಲಸ...

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು..!

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಘಟನೆ ಚಿತ್ರದುರ್ಗ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಸೂಜಿಮಲ್ಲೇಶ್ವರ ನಗರದ ರವಿಕುಮಾರ್(30) ಎಂದು ಗುರುತಿಸಲಾಗಿದೆ. ಇವರು ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಗಳಲ್ಲಿ...

ಉಡುಪಿ: ತೋಟದ ಕೆಲಸ ಮಾಡಿಕೊಂಡದ್ದ ವ್ಯಕ್ತಿ ನಾಪತ್ತೆ..!

ಉಡುಪಿ: ವ್ಯಕ್ತಿಯೋರ್ವರು ಹೆಬ್ರಿ ತಾಲೂಕಿ ಅಲ್ದಾಡಿ ಗ್ರಾಮದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು ಫೆಬ್ರವರಿ 11ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಕೇರಳ ಮೂಲದ ಜೋನ್ ಸೆಬಾಸ್ಟಿನ್...

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಇಂದು ಮುಂಜಾನೆ ವೇಳೆ ಸಂಭವಿಸಿದೆ. ಮೃತ ಯುವತಿಯನ್ನು ತುಮಕೂರು ಮೂಲದ...

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಗುಂಡು...
error: Content is protected !!