Tag: vtvvitla
ಪುತ್ತೂರು: ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ನಾಪತ್ತೆ..!
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿ ಮಂಡೆಕೋಲು ಗ್ರಾಮದ ದೇವರಗುಂಡ ನಿವಾಸಿ ಶೇಷಪ್ಪ ಗೌಡ (62) ಎಂದು ಗುರುತಿಸಲಾಗಿದೆ.
ಮಾನಸಿಕವಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದ ಶೇಷಪ್ಪ ಗೌಡ...
ಹೋರಿ ತಿವಿತಕ್ಕೆ ಯುವಕ ಬಲಿ..!
ಹೋರಿ ಹಬ್ಬ ವೀಕ್ಷಿಸಲು ಹೋದ ಯುವಕನಿಗೆ ಹೋರಿ ತಿವಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತಪಟ್ಟ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಎಂದು ಗುರುತಿಸಲಾಗಿದೆ.
ಯುವಕ ಶಿಕಾರಿಪುರ...
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ಆರೋಪಿ ಪೊಲೀಸ್ ವಶ..!
ಬೆಳ್ತಂಗಡಿ: ಅಕ್ರಮವಾಗಿ ಮರಳು ಕಳ್ಳತನ ಮಾಡಿ ಟಿಪ್ಪರ್ ನಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ಟಿಪ್ಪರ್ ಲಾರಿಯನ್ನು, ಮರಳಿನೊಂದಿಗೆ ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾಧೀನಪಡಿಸಿದ ಘಟನೆ ಬೆಳ್ತಂಗಡಿ ತಾಲೂಕು ಕೊಕ್ರಾಡಿ ಗ್ರಾಮದ...
ಕಟ್ಟೆಮಾರ್: ಶ್ರೀ ಮಂತ್ರದೇವತಾ ಕ್ಷೇತ್ರದ ಮಹಿಮೆ; ದೈವದ ಅಭಯ-ಅಚ್ಚರಿ ಗೊಳಿಸಿದ ಘಟನೆ
ಬಂಟ್ವಾಳ ತಾಲೂಕಿನ ಕಟ್ಟೆಮಾರ್ ಶ್ರೀ ಮಂತ್ರದೇವತಾ,ಸ್ವಾಮಿ ಕೊರಗಜ್ಜ, ಶ್ರೀ ಗುಳಿಗ ಸಾನಿಧ್ಯ ಕ್ಷೇತ್ರವು ತನ್ನ ಮಹಿಮೆಯನ್ನು ತೊರ್ಪಡಿಸಿದ ಅಪರೂಪದ ಘಟನೆ ಒಂದು ಸಂಭವಿಸಿದೆ.
ಫೆಬ್ರವರಿ10 ರಂದು ಸಾನಿಧ್ಯದಲ್ಲಿ ನಡೆದ ವಾರ್ಷಿಕ ಕೋಲೊತ್ಸವ ಸಂದರ್ಭದಲ್ಲಿ ಕ್ಷೇತ್ರದ...
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು; ಮನನೊಂದು ಬೈಕ್ ಸವಾರ ಆತ್ಮಹತ್ಯೆಗೆ ಶರಣು..!
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ದ್ವಿಚಕ್ರ ವಾಹನ ಸವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮ್ಮಯ್ಯ(57)...
ಉಡುಪಿ: ಸ್ಕೂಟರ್ಗೆ ಟ್ಯಾಂಕರ್ ಡಿಕ್ಕಿ; ಸವಾರ ಮೃತ್ಯು..!
ಉಡುಪಿ: ನೀರಿನ ಟ್ಯಾಂಕರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ.
ಅವರು...
ಅಭಿವೃದ್ಧಿಗಾಗಿ ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್
ಮಂಗಳೂರು ನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಮಂಗಳೂರು ನಗರ ಆಗುತ್ತಿದೆ ಸ್ಮಾರ್ಟ್ ಸಿಟಿ . ನಳಿನ್ ಕುಮಾರ್ ಕಟೀಲ್ ಅಧಿಕಾರವಧಿಯಲ್ಲಿ 648 ಕೋಟಿ ರೂ.ಗಳ ವೆಚ್ಚದಲ್ಲಿ 35 ಯೋಜನೆಗಳು ಪೂರ್ಣಗೊಂಡಿದೆ. 2019 ಕೋಟಿ...
ಸ್ಪೀಕರ್ ಖಾದರ್ಗೆ 360 ಡಿಗ್ರಿ ಕ್ಯಾಮಾರ ಹೊದಿರುವ ಹೊಸ ಐಶಾರಾಮಿ ಫಾರ್ಚುನರ್ ಕಾರು
ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಇದೀಗ ಐಶಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ.
ಐಶಾರಾಮಿ ಕಾರು, 360 ಡಿಗ್ರಿ...
ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 IPC ಪ್ರಕರಣದ ಆರೋಪಿಗಳಾದ, ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್ಸ್ಟೇಬಲ್ (ಸಿವಿಲ್) ಲಿಖಿತ ಪರೀಕ್ಷೆ...
ಕರ್ನಾಟಕ ರಾಜ್ಯ ಪೊಲೀಸು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸು ಕಾನ್ಸ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ...
















