Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಪೆಟ್ರೋಲ್‌ ಪಂಪ್‌ನಲ್ಲಿ ಕಾರ್ಯನಿರ್ವಹಿಸಲು ಪುರುಷರು ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಪೆಟ್ರೋಲ್ ಪಂಪ್, ಇಲ್ಲಿ ಪೆಟ್ರೋಲ್ ಹಾಕಲು ಪುರುಷರು ಮಹಿಳಾ ಸಿಬ್ಬಂದಿಗಳು ಬೇಕಾಗಿದ್ದಾರೆ. ಬೆಳಗ್ಗೆ 8.30 ರಿಂದ ಸಂಜೆ 5.30 ರವರೆಗೆ, ವಿಟ್ಲ ಆಸುಪಾಸಿನವರಿಗೆ...

ಬಸ್- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಹೆಗಡೆಕಟ್ಟಾ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ಪ್ರಕಾಶ ಗೋಪಾಲ ಭಟ್ ಹೆಗ್ಗಾರು (33) ಎಂದು ಗುರುತಿಸಲಾಗಿದೆ. ಬಸ್...

ಉಳ್ಳಾಲ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

ಉಳ್ಳಾಲ: ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ...

ಅನೈತಿಕ ಸಂಬಂಧ; ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!

5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ನಗರದ ವಾಪಸಂದ್ರದ ನಿವಾಸಿ ದೀಪಾ (35) ಎಂದು ಗುರುತಿಸಲಾಗಿದೆ. ಸುಧಾಕರ್ ಮತ್ತು ಸುರೇಶ್ ಎನ್ನುವವರು ಕೊಲೆ...

ಬೈಕ್​ಗೆ ವಾಹನ ಡಿಕ್ಕಿ; ಸವಾರ ಗಂಭೀರ..!

ಬೈಕ್​ಗೆ ಗುದ್ದಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದು ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಘಟನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರ ಹೊರವಲಯದ...

ಅಪರಿಚಿತ ವಾಹನ ಡಿಕ್ಕಿ; ಮಹಿಳೆ ಮೃತ್ಯು..!

ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಮಹಿಳೆ ಮಹಾಲಕ್ಷ್ಮಿ ಲೇಔಟ್ ನಿವಾಸಿ ಆಶಾರಾಣಿ (60) ಎಂದು...

ಅಳಿಯ-ಮಗಳ ಜಗಳ; ಜಗಳ ಬಿಡಿಸಲು ಹೋದ ತಾಯಿಯ ಕೊಲೆ..!

ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಅಶ್ವಿತ್ ಉನ್ನಿಸಾ (58) ಎಂದು ಗುರುತಿಸಲಾಗಿದೆ. ಅಶ್ವಿತ್ ಉನ್ನಿಸಾ ತುಮಕೂರು ತಾಲೂಕಿನ ಬೆಳಗುಂಬ ನಿವಾಸಿಯಾಗಿದ್ದರು....

ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ; ಓರ್ವ ಮೃತ್ಯು, ವಿದ್ಯಾರ್ಥಿ ಗಂಭೀರ..!

ಖಾಸಗಿ ಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ವಿದ್ಯುತ್ ಶಾಕ್ ನಿಂದ ಪೋಷಕರೊಬ್ಬರು ಮೃತಪಟ್ಟಿದ್ದು, ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಲ್ಲಂಕರಾಯನಕುಂಟೆ ಗ್ರಾಮದ ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ...

ಚಾಲಕ ನಿರ್ಲಕ್ಷ್ಯಕ್ಕೆ ವಾಹನ ಪಲ್ಟಿ; ಯುವಕ ಸಾವು..!

ಬೊಲೆರೋ ವಾಹನ ಪಲ್ಟಿಯಾದ ಪರಿಣಾಮ ಯುವಕನೊರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರಿನ ಯಾಪಲದಿನ್ನಿ ಬಳಿಯ ನಡೆದಿದೆ. ಮೃತಪಟ್ಟ ಯುವಕ ಆಂಜನೇಯ (23) ಎಂದು ಗುರುತಿಸಲಾಗಿದೆ. ಚಂದ್ರಬಂಡಾ ಗ್ರಾಮದ ಆಂಜನೇಯ ಸೇರಿ ಮೂವರು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದಾಗ ಒಮ್ಮೆಲೆ...

ಮೆದುಳು ಜ್ವರದಿಂದ ಬಾಲಕ ಮೃತ್ಯು..!

ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ. ಮೃತಪಟ್ಟ ಬಾಲಕ ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಎಂದು ಗುರುತಿಸಲಾಗಿದೆ. ರಜಿತ್ ಕಳೆದ ವಾರದಿಂದ ತೀವ್ರ ಜ್ವರದಿಂದ...
error: Content is protected !!