Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಸಂಸದ ನಳಿನ್ ಕುಮಾರ್‌ ಕಟೀಲ್ ಮನೆ ಮೇಲೆ ಎನ್ಎಸ್ ಯುಐ ಮುತ್ತಿಗೆ ಯತ್ನ-ಕಾರ್ಯಕರ್ತರು...

ಮಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ...

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ; ಸವಾರ ಗಂಭೀರ..!

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು ಬಲ್ಯ ಕ್ರಾಸ್‌ ಬಳಿ ನಡೆದಿದೆ. ಗಂಭೀರ ಗಾಯಗೊಂಡ...

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

ಜೀವನದಲ್ಲಿ ಜಿಗುಪ್ಸೆಗೊಂಡು ಸದಸ್ಯ ಹಾಗೂ ರೈತ ವಿಷ ಸೇವಿಸಿ ‌ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂಂಡಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಲ್ಲಪ್ಪ‌ ಹೋರಿ (48) ಎಂದು ಗುರುತಿಸಲಾಗಿದೆ. ಕಳೆದ ಗ್ರಾಮ...

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ..!

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಅನ್ಬರಾಸನ್...

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ...

ಸ್ಥಳಕ್ಕೆ ದೌಡಾಯಿಸಿದ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ: ಚುರುಕುಗೊಂಡ ತನಿಖೆ ಅಡ್ಯನಡ್ಕ: ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ...

ಮಾಣಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!

ಮಾಣಿ: ಮಗುವನ್ನೆತ್ತಿಕೊಂಡು ಬಂದ ಮಹಿಳೆಯೋರ್ವರಿಗೆ ತನ್ನ ಸೀಟು ಬಿಟ್ಟು ಕೊಟ್ಟು ನಿಂತಿದ್ದ ವೇಳೆ ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ನಿನ್ನಿಕಲ್ಲ್ ನಿವಾಸಿ...

ಕನ್ಯಾನ: ಕನ್ಯಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರೆಡ್‌ ಬಾಕ್ಸೈಟ್‌ ದಂಧೆ ವಿರೋಧಿಸಿ ಗ್ರಾ.ಪಂ ಉಪಾಧ್ಯಕ್ಷರಿಂದ...

ಕನ್ಯಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ (ರೆಡ್‌ ಬಾಕ್ಸೈಟ್‌ ದಂಧೆ) ನಡೆಯುತ್ತಿದ್ದರೂ ಕಣ್ಣಿದ್ದು ಕುರುಡರಾದ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...

ಮಂಗಳೂರು : ಫುಡ್ ಪಾಯಿಸನ್‌ನಿಂದ ಹಾಸ್ಟೆಲ್‌ ವಿದ್ಯಾರ್ಥಿಗಳು ಅಸ್ವಸ್ಥ..!

ಮಂಗಳೂರು: ರಾತ್ರಿ ಊಟ ಸೇವಿಸಿದ ನೂರಾರು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಕಾಲೇಜೊಂದರ...

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ...

ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಕೋಟ್ಯಾಂತರ ಮೌಲ್ಯದ ಸೊತ್ತು ಕಳ್ಳರ ಪಾಲಾಗಿದೆ. ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು...

ಚಾಕುವಿನಿಂದ ಇರಿದು ಇಬ್ಬರ ಹತ್ಯೆ..!

ಇಬ್ಬರು ವ್ಯಾಪಾರಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಗಳನ್ನು ಸುರೇಶ್(55) ಹಾಗೂ ಮಹೇಂದ್ರ (68) ಎಂದು ಗುರುತಿಸಲಾಗಿದೆ. ಕುಂಬಾರ ಪೇಟೆಯ ಹರಿ ಮಾರ್ಕೆಟಿಂಗ್​ನ ಒಳಗೆ ಈ ಕೊಲೆ ನಡೆದಿದೆ. ಆಸ್ತಿ...
error: Content is protected !!