Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ವ್ಹೀಲಿಂಗ್‌ ಮಾಡಬೇಡಿ ಎಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ವ್ಹೀಲಿಂಗ್‌ ಹಾಗೂ ರ್ಯಾಶ್ ಡ್ರೈವಿಂಗ್ ಮಾಡುತ್ತಿದ್ದ ಬಗ್ಗೆ ಬುದ್ದಿವಾದ ಹೇಳಿದ ಯುವಕನಿಗೆ , ಅನ್ಯಕೋಮಿನ ಯುವಕರು ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕ ದೊಡ್ಡಪೇಟೆ ನಿವಾಸಿ...

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ..!

ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ನಡೆದಿದೆ. ಹತ್ಯೆಯಾದ ಯುವಕ ರೋಹನ್ ವಾಕಡೆ (22) ಎಂದು ಗುರುತಿಸಲಾಗಿದೆ. ಹಳೆಯ ವಿಷಯಕ್ಕೆ ದುಷ್ಕರ್ಮಿಗಳು ಯುವಕನ ಜೊತೆ ನಗರದ...

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ; ಮಹಿಳೆ ಮೃತ್ಯು..!

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ಬಸ್ ನಿಲ್ದಾಣ ಮುಂಭಾಗದಲ್ಲಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ...

ಮಂಗಳೂರು : ಸಿಸಿಬಿ ಪೊಲೀಸ್ ಕಾರ್ಯಾಚರಣೆ; 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ...

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದು , ಈ ಸಂಬಂಧ ಇಬ್ಬರು ಆರೋಪಿಗಳನ್ನು...

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ; ಚಾಲಕ ಗಂಭೀರ..!

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಕಾರು ಚಾಲಕ ಗಣೇಶ್ ಶೆಟ್ಟಿ (39) ಎಂದು ಗುರುತಿಸಲಾಗದೆ. ಇವರು...

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ...

ಕಾಸರಗೋಡು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಕಾಸರಗೋಡು: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ....

ಪುತ್ತೂರು :ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ...

ಮೊಳಕೆ ಕಾಳುಗಳ ಉಪಯೋಗ

ಮೊಳಕೆ ಕಾಳುಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ, ಇವು ನಮ್ಮ ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಶಗಳನ್ನ ಒದಗಿಸುತ್ತದೆ. ನಿತ್ಯ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು. ತಜ್ಞರ ಪ್ರಕಾರ ಹುರಿದ...

ವಿಟ್ಲ: ಅನ್ಯಮತೀಯ ಯುವಕನಿಂದ ಹಿಂದೂ ಯುವತಿಗೆ ವಂಚನೆ

ವಿಟ್ಲ: ವಿಟ್ಲ ಮೂಲದ ಅನ್ಯಮತೀಯ ಯುವಕನೋರ್ವ ಹಿಂದೂ ಯುವತಿಯ ಜೊತೆ ಹಲವು ಸಮಯಗಳಿಂದ ಪ್ರೀತಿಯ ನಾಟಕವಾಡಿ , ಹಣ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಬೆಂಗಳೂರಿನ ಲಾಡ್ಜಲ್ಲಿ ಕೆಲಸಕ್ಕಿದ್ದ ಅಡ್ಯನಡ್ಕ ಭಜನಾ ಮಂದಿರ...
error: Content is protected !!