Tag: vtvvitla
ಬೆಳ್ತಂಗಡಿ: ಬಸ್ಸು , ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸ್ವಲ್ಪ ದೂರ ದ್ವಿಚಕ್ರ ವಾಹನ...
ಬೆಳ್ತಂಗಡಿ: ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ನನ್ನು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ...
ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ, ಮೂವರು ವಶಕ್ಕೆ
ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು, ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ...
ಮೂರು ವರ್ಷದ ಹಿಂದೆ ನಡೆದ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣದ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿಯನ್ನು ಫೆ.2ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಎಸ್ಐ ಮಧು ಬಿ ಮತ್ತು ಸಿಬ್ಬಂದಿಗಳಾದ ಶಾಂತರಾಜ್, ಸುರೇಶ ಬಾಬು ಬಂಧಿಸಿದ್ದಾರೆ.
ಧರ್ಮೇಂದ್ರ ಕುಮಾರ್...
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ- ಇಬ್ಬರು ದಾರುಣ ಮೃತ್ಯು
ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ನಡೆದಿದೆ.
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ...
ಧರ್ಮಸ್ಥಳ :ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆ..!
ಧರ್ಮಸ್ಥಳ : ಯುವಕನೋರ್ವನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಕಂಡು ಬಂದಿದೆ.
ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿರುವ ಯುವಕನ ಶವ ಕಂಡು ಜನರು ಸಂಶಯ...
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಮಹಿಳೆ ಮೃತ್ಯು..!
ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏರ್ಪೋರ್ಟ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾದ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಹುಬ್ಬಳ್ಳಿ ಮೂಲದ ಕಾಜೋಲ್ ಶಿಯಾನಿ ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಏರ್ಪೋರ್ಟ್ನಲ್ಲಿ...
ಜೀಪ್ ಬೈಕ್ ನಡುವೆ ಡಿಕ್ಕಿ; ಇಬ್ಬರು ಮೃತ್ಯು..!
ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ರಾಮಲಿಂಗ ಮುತ್ಗೇಕರ್(20), ಹನುಮಂತ ಪಾಟೀಲ್(20)...
ಮಂಗಳೂರು: ನಿಗೂಢ ಕೆಲಸಕ್ಕೆ ಅಕ್ರಮವಾಗಿ 42 ಸಿಮ್ ಕಾರ್ಡ್ ಖರೀದಿ; ಯುವಕರ ತಂಡ ಸೆರೆ..!
ಮಂಗಳೂರು: ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ ಆಯ್ಕೆ
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು...
ಸುಳ್ಯ: ಕಾರು ಟ್ಯಾಂಕರ್ ನಡುವೆ ಅಪಘಾತ..!
ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ.
ಕಾರು ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದ...
















