Tag: vtvvitla
ಬಜ್ಜೆ: ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಬಜ್ಜೆ: ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿರುತ್ತದೆ.
ನಾಪತ್ತೆಯಾದ ಯುವಕ ಚೇತನ್ (28)ಎಂದು ಗುರುತಿಸಲಾಗಿದೆ.
ಗುರುಪುರ ಫಲ್ಗುಣಿ ನದಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ಯುವಕ ನಾಪತ್ತೆಯಾಗಿದ್ದಾನೆ....
ಕಾಸರಗೋಡು : ನಾಲ್ಕು ತಿಂಗಳ ಹಿಂದೆ 70 ಲಕ್ಷ ರೂ.ಲಾಟರಿ ಗೆದ್ದ ಯುವಕ ನೇಣು...
ಕಾಸರಗೋಡು : ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿ ಯ 70 ಲಕ್ಷ ರೂ. ಗೆದ್ದಿದ್ದ ಯುವಕ ಬೇಕರಿ ಅಂಗಡಿಯೊಳಗಡೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆ...
ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ
ವೈಯಕ್ತಿಕ ದ್ವೇಷಕ್ಕೆ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯಲ್ಲಿ ನಡೆದಿದೆ.
ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ...
ಬಂಟ್ವಾಳ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ
ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್...
ವಿಟ್ಲ: (ಫೆ.11) ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಹಾಗೂ ಭಜನಾ ಮಂಡಳಿ...
ವಿಟ್ಲ: ಶ್ರೀ ಉಮಾಮಹೇಶ್ವರ ದೇವಸ್ಥಾನ, ಮಾಮೇಶ್ವರ ಇಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವರ್ಷಂಪ್ರತಿ ಕಾಲಾವಧಿ ಜಾತ್ರೊತ್ಸವ ಹಾಗೂ ಭಜನಾ ಮಂಡಳಿಯ ವಾರ್ಷಕೋತ್ಸವ ಮಾರ್ಚ್ 7 ನೇ ಗುರುವಾರದಿಂದ ಮಾ. 10 ರವರೆಗೆ ನಡೆಯಲಿದೆ.
ಹಾಗೂ ಫೆಬ್ರವರಿ...
ಸ್ನಾನಕ್ಕೆ ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಸಾವು
ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕೇರಳದ ಕಾಞಂಗಾಡ್ ನಲ್ಲಿ ನಡೆದಿದೆ.
ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ (36) ಮೃತ ದುರ್ದೈವಿಯಾಗಿದ್ದಾರೆ...
ದ.ಕ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾ...
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು...
ನಾನು ಬದುಕಿದ್ದೇನೆ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ
ನಿನ್ನೆಯಷ್ಟೇ ಬಾಲಿವುಡ್ ನಟಿ ಪೂನಂ ಪಾಂಡೆ ಇನ್ಸ್ಟಾದಲ್ಲಿ ಪೂನಂ ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್ ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಪೂನಂ ನಿಧನ...
ಬಂಟ್ವಾಳ : ಬಾಡಿಗೆ ಕೇಳಲು ಹೋದಾಗ ಅವಾಚ್ಯವಾಗಿ ಬೈದು ಹಲ್ಲೆ, ಜೀವ ಬೆದರಿಕೆ
ಬಂಟ್ವಾಳ : ಬಾಡಿಗೆ ಕೇಳಲು ಹೋದ ವೇಳೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ ಘಟನೆ ಪರಂಗಿಪೇಟೆ, ಪುದು ಗ್ರಾಮದ ಕುಂಪನಮಜಲು ಎಂಬಲ್ಲಿ ನಡೆದಿದೆ.
ಕುಂಪನಮಜಲು ಎಂಬಲ್ಲಿರುವ ಸಲೀಂ ಅಲ್ತಾಫ್ ಅವರ ಒಡೆತನದ ಡೈಮಂಡ್ ಹೋಂ...
ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ...
ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ. ಎಲ್...
















