Thursday, May 16, 2024
spot_imgspot_img
spot_imgspot_img
Home Tags Vtvvitla

Tag: vtvvitla

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಮಹಿಳೆಯರಿಗೆ ವಂಚನೆ; ವ್ಯಕ್ತಿ ಅರೆಸ್ಟ್‌

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಸುಮಾರು 259 ಮಹಿಳೆಯರಿಗೆ ವಂಚಿಸಿದ ವ್ಯಕ್ತಿಯನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ(45) ಎಂದು ಗುರುತಿಸಲಾಗಿದೆ. ಆರೋಪಿಯು ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ...

ಕಾರ್ಕಳ: ಯುವತಿ ನಾಪತ್ತೆ

ಕಾರ್ಕಳ: ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು...

ಜೋಳದ ರೊಟ್ಟಿ ಮಾಡುವ ವಿಧಾನ ಮತ್ತು ಆರೋಗ್ಯ ಪ್ರಯೋಜನ

ದಕ್ಷಿಣ ಕರ್ನಾಟಕದ ಮಂದಿಗೆ ರಾಗಿ ಹೇಗೋ ಉತ್ತರ ಕರ್ನಾಟಕದ ಮಂದಿಗೆ ಜೋಳ. ಉತ್ತರ ಕರ್ನಾಟಕದ ಮಂದಿಗೆ ಜೋಳ ಎಂದರೆ ಪ್ರಾಣ. ಜೋಳದಲ್ಲಿ ಮಾಡಿದ ರೊಟ್ಟಿ, ಬಕ್ರಿ ಜತೆ ಚಟ್ನಿಪುಡಿ, , ಎಣ್ಣೆಗಾಯಿ ಇದ್ದರಂತೂ...

ಹಲವಾರು ಬ್ಯಾಂಕ್​ಗಳಿಗೆ ನಕಲಿ ದಾಖಲೆ ಬಳಸಿ ಕೋಟಿ ಕೋಟಿ ವಂಚಿಸಿದ ದಂಪತಿ

ಒಂದೇ ಆಸ್ತಿಯನ್ನು ಅಡವಿಟ್ಟು ಮತ್ತು ಇಲ್ಲದ ಆಸ್ತಿಯ ಬಗ್ಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ದಂಪತಿಯೊಬ್ಬರು ಬೆಂಗಳೂರಿನಲ್ಲಿ ಸುಮಾರು 15 ಬ್ಯಾಂಕುಗಳಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿದ ಪ್ರರಕಣ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾದ...

ಉಡುಪಿ: 25 ಮಂದಿಯ ತಂಡದಿಂದ 7 ಮಂದಿ ಮೀನುಗಾರರ ಅಪಹರಣ – ಲಕ್ಷಾಂತರ ಮೌಲ್ಯದ...

ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ವಾಪಾಸ್ಸಾಗುತ್ತಿದ್ದ ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ ಅಪಹರಣಕಾರರು ದೋಚಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ವಿದ್ಯಾರ್ಥಿಯೊಬ್ಬ ನದಿಯಲ್ಲಿ. ಮುಳುಗಿ ಮೃತಪಟ್ಟ ಘಟನೆ ಕುಶಾಲನಗರದ ಕಣಿವೆಯಲ್ಲಿ ಸಂಭವಿಸಿದೆ. ಮೈಸೂರು ಮೂಲದ ವಿದ್ಯಾರ್ಥಿ ಹೃತ್ವಿಕ್ (16) ಮೃತಪಟ್ಟವರು. ಕುಶಾಲನಗರದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ ಹೃತ್ವಿಕ್ ಸ್ನೇಹಿತರ ಜತೆ ಸೇರಿ ಈಜಲು ತೆರಳಿದ್ದು, ಆಕಸ್ಮಿಕವಾಗಿ ಮುಳುಗಿ...

ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ

ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದು ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂದು ಗುರುತಿಸಲಾಗಿದೆ. ಘಟನೆಯ...

ವಿಟ್ಲ: ಲಯನ್ಸ್‌ ಕ್ಲಬ್‌ ವಿಟ್ಲ ಸಿಟಿ ಆಶ್ರಯದಲ್ಲಿ (ಮಾ. 10) ಮಹಿಳಾ ಕ್ರೀಡೋತ್ಸವದ ಆಮಂತ್ರಣ...

ವಿಟ್ಲ: ಲಯನ್ಸ್‌ ಕ್ಲಬ್‌ ವಿಟ್ಲ ಸಿಟಿ ಆಶ್ರಯದಲ್ಲಿ ವಿಟ್ಲ ಪಡ್ನೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಬಾಲವಿಕಾಸ ಸಮಿತಿ, ಹಾಗೂ ಶ್ರೀಶಕ್ತಿ ಸಂಘದ ವತಿಯಿಂದ ಗ್ರಾಮೀಣ ಮಟ್ಟದ ಮಹಿಳೆಯರಿಗಾಗಿ ಮಹಿಳಾ ದಿನಾಚರಣೆ ಅಂಗವಾಗಿ...

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು: ನಗರದಲ್ಲಿ ಖಾಸಗಿ ಬಸ್‌ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್‌ ನಿವಾಸಿ ಪ್ರಜ್ವಲ್‌ ಡಿ. (35) ಎಂದು ಗುರುತಿಸಲಾಗಹಿದೆ. ಇವರು ಭವಾನಿ...

ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ...
error: Content is protected !!