Tag: vtvvitla
ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತೀವ್ರ ಅಸ್ವಸ್ಥ; ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದರೇ ಅಗರ್ವಾಲ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ...
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ರೈತ
ರೈತರೊಬ್ಬರು ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರು ರೂ. ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.
ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ...
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವು
ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ.
ಮೃತ ಯುವಕನನ್ನು ಗದಗ ಜಿಲ್ಲೆಯ ಚಂದ್ರು (24) ಎಂದು...
ಮಂಗಳೂರು: ಜೂಜಿನ ಕೋಳಿ ಅಂಕ ನಡೆಸಲು ಯಾವುದೇ ಅವಕಾಶವಿಲ್ಲ – ದ.ಕ ಎಸ್.ಪಿ ಸೂಚನೆ
ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ...
ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಮೃತ್ಯು..!
ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಡಹಳ್ಳಿ ಗ್ರಾಮದ ಮಾದಪ್ಪ(53) ಎಂದು ಗುರುತಿಸಲಾಗದೆ.
ಈತ ಮಡಹಳ್ಳಿಯ ಚೇತನ...
ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ; ಮಹಿಳೆ ಮೃತ್ಯು…!
ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ...
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಬಸ್ ಕಂಡಕ್ಟರೋರ್ವ ವಿಷ ಕುಡಿದು ಸಾಲದೆಂದು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮಡಿಕೇರಿಯ ಲಾಡ್ಜ್ನಲ್ಲಿ ಮೊಣ್ಣಪ್ಪ (28) ಎಂದು...
ಬಾಳ್ತಿಲ ಗ್ರಾ.ಪಂ.ಸಭಾಭವನದಲ್ಲಿ ಉಚಿತ ವೈದ್ಯಕೀಯ ನೇತ್ರ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ
ಬಾಳ್ತಿಲ: ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ಬಾಳ್ತಿಲ, ಯೇನಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಮಂಗಳೂರು ದ.ಕ ಇವರ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಬಾಳ್ತಿಲ,...
ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ; 15 ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ
ರಾಷ್ಟ್ರೀಯ ಸ್ವಯಂ ಸೇವಕ (ಆರ್ ಎಸ್ ಎಸ್) ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ದೋಷಿತರಾಗಿದ್ದ ಎಸ್ಡಿಪಿಐ ಮತ್ತು ಪಿಎಫ್ಐನ 15 ಮಂದಿ ಕಾರ್ಯಕರ್ತರಿಗೆ ಕೇರಳದ ಮಾವೇಲಿಕರ ಅಡಿಷನಲ್...
ಮದುವೆ ವಿಚಾರದಲ್ಲಿ ಗಲಾಟೆ: ಬಾವಿಗೆ ಹಾರಿದ ತಂಗಿ; ರಕ್ಷಿಸಲು ಹೋಗಿ ಅಣ್ಣನೂ ಮೃತ್ಯು..!
ಮನೆಯಲ್ಲಿ ಮದುವೆ ವಿಚಾರದಲ್ಲಿ ನಡೆದ ಸಣ್ಣ ಜಗಳ ಅಣ್ಣ-ತಂಗಿಯ ಇಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂದೀಪ್ (23) ಮತ್ತು ನಂದಿನಿ (19)...
















