Tag: vtvvitla
ನಿಗಮ ಮಂಡಳಿ ಪಟ್ಟಿ ಬಿಡುಗಡೆ – 32 ಶಾಸಕರಿಗೆ ಅಧ್ಯಕ್ಷ ಸ್ಥಾನ
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಬೈಕ್ ಝೋನ್ ಮಾಲಕ ರಾಜೇಶ್ ಶೆಟ್ಟಿಯವರಿಗೆ ಗ್ಯಾರೇಜ್ ಮಾಲಕರ ವತಿಯಿಂದ...
ವಿಟ್ಲ: ಕುದ್ದುಪದವು ಬೈಕ್ ಝೋನ್ ಇದರ ಮಾಲಕರಾದ ರಾಜೇಶ್ ಶೆಟ್ಟಿರವರು 10 ವರ್ಷಗಳಿಂದ ಗ್ಯಾರೇಜ್ ಮಾಲಕರಾಗಿ ದುಡಿಯುತ್ತಿದ್ದು
ಕಳೆದ 1 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರು ತೀರಾ ಬಡತನದಲ್ಲಿದ್ದು ತಾಯಿ ಮಗ...
ಅಂಗಳದಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ
ಬೀದಿ ನಾಯಿಯೊಂದು ಮನೆ ಅಂಗಳದಲ್ಲಿ ಆಡುತ್ತಿದ್ದ ಮಗುವಿನ ಮೇಲೆ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೀದಿ ನಾಯಿ ದಾಳಿಯಿಂದ ಗಾಯಗೊಂಡಿರುವ ಎರಡು ವರ್ಷದ ಮಹಮದ್ ಹಮಾಜ್ ಮತ್ತು ಮಗುವಿನ...
ಗೂಡ್ಸ್ ವಾಹನ ಡಿಕ್ಕಿ; 5 ವರ್ಷದ ಬಾಲಕಿ ಮೃತ್ಯು..!
ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಲಬುರಗಿಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲ್ಟರ್ ಬೆಡ್ ಬಳಿ ನಡೆದಿದೆ.
ಮೃತಪಟ್ಟ ಬಾಲಕಿ ಅಮ್ಮತಾ(5) ಎಂದು ಗುರುತಿಸಲಾಗಿದೆ.
ಮನೆಯ ಪಕ್ಕದ ರಸ್ತೆಯಲ್ಲಿ ಬಹಿರ್ದೆಸೆಗೆ ಹೋಗಿ...
ಕಾರ್ಕಳ: ಕಾರುಗಳ ನಡುವೆ ಅಪಘಾತ; ಮಹಿಳೆ ಮೃತ್ಯು..!
ಕಾರ್ಕಳ: ಕಾರುಗಳ ನಡುವೆ ಅಪಘಾತ ಉಂಟಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ಕಾರ್ಕಳದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮರಿಯಾ ಫರ್ನಾಂಡೀಸ್ (60) ಎಂದು ಗುರುತಿಸಲಾಗಿದೆ.
ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ...
ನೇಣು ಬಿಗಿದು 11 ವರ್ಷದ ಬಾಲಕ ಮೃತ್ಯು…!
ಹನ್ನೊಂದು ವರ್ಷದ ಬಾಲಕನೊಬ್ಬ ತನ್ನ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಲಕ್ಕಾಡ್ನಲ್ಲಿ ನಡೆದಿದೆ. ಎಡತನಾಟುಕರ ಕೊಟಪಳ್ಳ ಶಾಲೆಯ 5ನೇ ತರಗತಿ ವಿದ್ಯಾರ್ಥಿ ರಿದಾನ್(11) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ....
ಕುಡಿಯಲು ಹಣ ಕೊಡದ ಕೋಪ; ಮಗನನ್ನೇ ಗುಂಡು ಹಾರಿಸಿ ಕೊಂದ ತಂದೆ..!
ವ್ಯಕ್ತಿಯೊಬ್ಬರು ತನ್ನ ಮಗನನ್ನೇ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಮಾಡಿದ ವ್ಯಕ್ತಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ನ ಮನೆಯಲ್ಲಿ ವಾಸವಾಗಿರುವ ಸುರೇಶ್...
ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವೈದ್ಯಕೀಯ ಶಿಬಿರದ ರೂವಾರಿ ಡಾ.ಸುರೇಶ್ ಪುತ್ತೂರಾಯರಿಗೆ ರಾಷ್ಟ್ರ ಪ್ರಶಸ್ತಿ…!
ಪುತ್ತೂರು: ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವರ ಸೇವೆಯ ಜೊತೆಗೆ ಪ್ರಸಾದ ರೂಪದಲ್ಲಿ ನೀಡಲಾಗುತ್ತಿರುವ ಪ್ರತಿ ತಿಂಗಳು ನಡೆಸುವ ಉಚಿತ ವೈದ್ಯಕೀಯ ಶಿಬಿರವು ಇಂದು ರಾಷ್ಟ್ರ ಮಟ್ಟದಲ್ಲಿ ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ. ಮಧುಮೇಹ...
ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು..!
ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡ ಪುಟ್ಟ ಮಗು ತಲೆಗೆ ತೀವ್ರವಾಗಿ ಗಾಯಗೊಂಡಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಬಳಿಕ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಕೇರಳ ಮೂಲದ ಟೆಕ್ಕಿ...
ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನೇ ಕೊಲೆಗೈದ ಪತಿ; 19 ದಿನಗಳ ಬಳಿಕ ಕೆರೆಯಲ್ಲಿ ಶವಪತ್ತೆ…!
ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಘಟನೆ ದಾವಣಗೆರೆಯ ಕೊಡಗನೂರಿನಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಗ್ರಾಮದ ಬಳಿಯ ಕೆರೆಗೆ ಎಸೆದಿದ್ದು, ಇದೀಗ ಕೊಲೆ ನಡೆದು 19...
















