Friday, March 29, 2024
spot_imgspot_img
spot_imgspot_img
Home Tags Vtvvitla

Tag: vtvvitla

ಅಂಗನವಾಡಿ ಕಾರ್ಯಕರ್ತೆಯಿಂದ ಮತಾಂತರಕ್ಕೆ ಯತ್ನ ಆರೋಪ – ರೊಚ್ಚಿಗೆದ್ದ ಗ್ರಾಮಸ್ಥರು

ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತಾಂತರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ತಾಂಡಾದಲ್ಲಿ ನಡೆದಿದಿದೆ. ವಿಜಯಲಕ್ಷ್ಮಿ ಅಶೋಕ್ ಕುಮಾರ್ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈಕೆ ಕೆಲಸ ವೇಳೆ...

(ಜ.21) ಮಂಗಳೂರಿನಲ್ಲಿ “ಮೋದಿ ಬ್ರಿಗೇಡ್” ಉದ್ಘಾಟನಾ ಸಮಾರಂಭ

ರಾಷ್ಟ್ರವಾದದ ಅಧಿಷ್ಠಾನದಲ್ಲಿ, ಸಾಂಸ್ಕೃತಿಕ ಪುನರುತ್ಥಾನದ ಜಗದ್ವಂದ್ಯ ಭಾರತವು ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ ವಿಶ್ವಗುರುವಾಗಿ ಮಿನುಗುತ್ತಿದೆ. ದೇಶ ಪ್ರೇಮದ ಆಡಳಿತದಿಂದಾಗಿ ಜಾಗತಿಕ ಶಕ್ತರಾಷ್ಟ್ರಗಳ ನಡುವೆ ಭಾರತವು ಶಿರೋಮಣಿಯಾಗಿ ಕಂಗೊಳಿಸುತ್ತ ಸಶಕ್ತ ಯುವ ಭಾರತವು...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಒಮ್ನಿಗೆ ವ್ಯಾಗನರ್ ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ...

ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ...

ವಿಟ್ಲ: ಕಾಪುಮಜಲು ಕೋಟಿ ಶ್ರೀರಾಮ ಮಂತ್ರ ಪಠಣ ಸಮಾಪ್ತಿ ಕಾರ್ಯಕ್ರಮ ಮತ್ತು ಶ್ರೀ ರಾಮ...

ವಿಟ್ಲ: ಶ್ರೀ ಮಲರಾಯಿ ಭಜನಾ ಮಂಡಳಿ(ರಿ.) ಹಾಗೂ ಮಹಿಳಾ ಭಜನಾ ಮಂಡಳಿ ಕಾಪುಮಜಲು ಕೊಡಂಗಾಯಿ ಇಲ್ಲಿ ಕೋಟಿ ಶ್ರೀರಾಮ ಮಂತ್ರ ಪಠಣ ಸಮಾಪ್ತಿ ಕಾರ್ಯಕ್ರಮ ಮತ್ತು ಶ್ರೀ ರಾಮ ಕಲ್ಪೋಕ್ತ ಪೂಜೆಯು ಜ.12...

ಮಿತ್ತೂರಿನಲ್ಲಿರುವ ಭಾರತ್ ವೆಹಿಕಲ್ ಬಜಾರ್‌; ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳ ಅತೀ ದೊಡ್ಡ ಶೋರೂಂ

ಪುತ್ತೂರು: ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್‌ನಲ್ಲಿ ಸೆಕೆಂಡ್ ಹ್ಯಾಂಡ್ ಗೂಡ್ಸ್‌ ವಾಹನಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಲಭ್ಯವಿದ್ದು ತಾಲೂಕಿನಲ್ಲೇ ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳ ಮಾರಾಟ ಮಾಡುವ ಏಕೈಕ...

ಉಳ್ಳಾಲ: ಮೀನಿಗೆ ಹಾಕಿದ್ದ ಬಲೆ ಎಳೆಯುವ ವೇಳೆ ಜಾರಿ ಬಿದ್ದು ಮೀನುಗಾರ ಸಾವು..!

ಉಳ್ಳಾಲ: ಮೀನುಗಾರಿಕೆಗೆ ನಡೆಸುವ ಸಂದರ್ಭದಲ್ಲಿ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭದಲ್ಲಿ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟಿದ್ದು, ಸಹ ಮೀನುಗಾರರು ಅಳ ಸಮುದ್ರದಲ್ಲಿ ಮುಳುಗಿದ್ದ ಮೀನುಗಾರನನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲೇ ಸಾವನ್ನಪ್ಪಿದ...

ಮಾಣಿ: (ಜ.20-25) ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್,...

ಮಾಣಿ: ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್‍, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿ ಪುನರ್‍ ಪ್ರತಿಷ್ಠೆ ಬ್ರಹ್ಮಕಲಶ ಜ.20 ರಿಂದ 25ರ ವರೆಗೆ ಹಾಗೂ ಕಾಲಾವಧಿ...

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ..!

ಮಂಜುನಿಂದ ರಸ್ತೆ ಕಾಣದೇ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಸಾವಿರ ಅಡಿಯ ಹೆಚ್ಚು ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ಸೋಮನಕಾಡು ಸಮೀಪ ನಡೆದಿದೆ. ಪ್ರಪಾತಕ್ಕೆ ಬಿದ್ದ ಹಿನ್ನಲೆ ಟಿಪ್ಪರ್ ಲಾರಿಯ ಸಂಪೂರ್ಣ ಜಖಂ...

ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ದೋಣಿಯ ಹಗ್ಗ ತುಂಡಾಗಿ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಲತ: ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60)...

ಕೇರಳ: ಕಾರ್ಯಕ್ರಮದ ​ನೇರ ಪ್ರಸಾರದ ವೇಳೆ ವ್ಯಕ್ತಿ ಕುಸಿದುಬಿದ್ದು ಸಾವು..!

ಕೇರಳ: ದೂರದರ್ಶನ ಟಿವಿ ಕಾರ್ಯಕ್ರಮದ ​ನೇರ ಪ್ರಸಾರದ ವೇಳೆ ಕೃಷಿ ತಜ್ಞರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಡಾ. ಅನಿ ಎಸ್​ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೇರಳ ಕೃಷಿ...
error: Content is protected !!