Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: (ಜ.25) ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಇಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಜ.25ರಂದು ಸೂರ್ಯೋದಯದಿಂದ...

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ ಹೊಂದಿದ್ದಾರೆ. ಲಿಂಗಪ್ಪ...

ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನ; ಮಗು ಮೃತ್ಯು

ಮಗುವಿನ ಜೊತೆ ವಿಷ ಕುಡಿದು ತಾಯಿಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರ ಗ್ರಾಮದಲ್ಲಿ ನಡೆದಿದೆ. 3 ವರ್ಷದ ಮಗು ದೀಕ್ಷಿತ್ ಗೌಡ ಸಾವನ್ನಪ್ಪಿದರೆ, ಅಸ್ವಸ್ಥ ತಾಯಿ ಪೂರ್ಣಿಮಗೆ ಖಾಸಗಿ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!

ಪುತ್ತೂರು: ಟೆಂಪೋ ಚಾಲಕ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ಎಂಬಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಕುರಿಂಜ ಪೊನ್ನಳಡ್ಕ ದಿ. ಅಪ್ಪಯ್ಯ ಮಣಿಯಾಣಿ ಎಂಬವರ ಪುತ್ರ...

ಜಾತ್ರೆ ವೇಳೆ ಕುಡಿದು ರಂಪಾಟ – ಮೂವರಿಗೆ ಸ್ಟೀಲ್ ಕಟರ್‌ನಿಂದ ಇರಿತ

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್‌ನಿಂದ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಗ್ರಾಮದಲ್ಲಿ ಉಡುಸಲಮ್ಮ ದೇವಿಯ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಬೇರೆ ಬೇರೆ ಕಡೆಯಿಂದ...

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : 16 ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 7 ರಿಂದ 9.30ರ ನಡುವೆ...

ಕುಂದಾಪುರ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು – ಆರೋಪಿಯ ಬಂಧನ

ಕುಂದಾಪುರ: ಇತ್ತೀಚಿಗೆ ಕುಂದಾಪುರದ ಭಂಡಾರ್ಕಾರ್ಸ್‌ ಕಾಲೇಜು ರಸ್ತೆಯಲ್ಲಿಯಲ್ಲಿರುವ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿ ನಿಲ್ಲಿಸಿದ್ದ ಹೀರೋ ಹೋಂಡಾ ಕಂಪೆನಿಯ ಸ್ಪ್ಲೆಂಡರ್‌ ಬೈಕನ್ನು ಕಳ್ಳನೊಬ್ಬ ಎಗರಿಸಿದ್ದ. ಇದೀಗ ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿಯನ್ನು ವಶಕ್ಕೆ...

ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ 5 ಅದ್ಭುತ ಪ್ರಯೋಜನಗಳು

ಕ್ಯಾರೆಟ್ ತುಂಬಾ ಪೌಷ್ಟಿಕವಾದ ತರಕಾರಿ. ಇದು ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಒದಗಿಸುವುದು ಮಾತ್ರವಲ್ಲದೇ ಪ್ರೊವಿಟಮಿನ್ ಎ ಅಂಶದಿಂದ ಸಮೃದ್ಧವಾಗಿರುತ್ತದೆ. ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಣ್ಣು, ಚರ್ಮದ...

ಪುತ್ತೂರು : ತಹಸೀಲ್ದಾರ್ ಆಗಿ ಬಾಗಲಕೋಟೆಯಿಂದ ವರ್ಗಾವಣೆಗೊಂಡ ಪುರಂದರ ನೇಮಕ

ಪುತ್ತೂರು :ಪುತ್ತೂರು ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಶಂಕರ್ ವರ್ಗಾವಣೆ ಗೊಂಡಿರುತ್ತಾರೆ, ಇದೀಗ ಬಾಗಲಕೋಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುರಂದರರವರು ವರ್ಗಾವಣೆಗೊಂಡ ಪುತ್ತೂರು ತಹಸೀಲ್ದಾರ್ ರಾಗಿ ಕಾರ್ಯನಿರ್ವಹಿಸಲಿದ್ದಾರೆ.

‘ಘನ ತ್ಯಾಜ್ಯ ಘಟಕಕ್ಕೆ ಅಳವಡಿಸಿದ ಹಳೆ ಶಟರ್‌ ದುರುಪಯೋಗ ಆಗಿಲ್ಲ,ಮಹಿಳೆಯಾಗಿ ನನ್ನನ್ನು ಕುಗ್ಗಿಸುವ ಪ್ರಯತ್ನ...

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ಗ್ರಾಮ ಪಂಚಾಯತ್‌ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಘನ ತ್ಯಾಜ್ಯ ಘಟಕದ ಹಳೆ ಶಟರ್‌ ಕಾಣೆಯಾಗಿರುವ ವಿಷಯಕ್ಕೆ ಸಂಬಂಧ ಪಟ್ಟಂತೆ ಗ್ರಾಮ ಪಂಚಾಯತ್ ಅಧ್ಯಕ್ಷರು...
error: Content is protected !!