Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಜ್ಪೆ: ಬ್ಯಾಂಕಿಗೆ ಹೋಗಿ ಬರುವುದಾಗಿ ಹೊರಟ ಮಹಿಳೆ ನಾಪತ್ತೆ..!

ಬಜ್ಪೆ: ಮಹಿಳೆಯೋರ್ವರು ಬ್ಯಾಂಕಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾದ ಘಟನೆ ಬಜ್ಪೆ ಇಲ್ಲಿನ ಕೈಕಂಬದ ಮೂಳೂರು ಗ್ರಾಮದ ಗುರುಪುರ ವನಭೋಜನದಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ರೂಪಾ ಪ್ರಭು...

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತದಿಂದ ಯುವಕ ಮೃತ್ಯು..!

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎಂದು ಗುರುತಿಸಲಾಗಿದೆ. ತರಲಘಟ್ಟ ಗ್ರಾಮದಲ್ಲಿ ನಡೆದ...

ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತ್ಯು..!

ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಕ್ಷ್ಮಮ್ಮ (38) ಗಾಯಗೊಂಡವರು ರೇಣುಕಮ್ಮ ಮತ್ತು ರಚನಾ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ...

ಉಳ್ಳಾಲ: ಸೈಟ್ ವಿಸಿಟ್ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!

ಉಳ್ಳಾಲ:ನಿರ್ಮಾಣ ಹಂತದ ಸೈಟ್ ವಿಸಿಟ್ ಮಾಡುವ ವೇಳೆ ದಿಢೀರ್ ಕುಸಿದು ಬಿದ್ದು ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಮಾಣಿ ,ಅನಂತಾಡಿ ನಿವಾಸಿ ಪ್ರವೀಣ್...

ಅಯೋಧ್ಯೆ ರಾಮಮಂದಿರದಲ್ಲಿಂದು ‘ಪ್ರಾಣ ಪ್ರತಿಷ್ಠೆ’: ದೇಶಾದ್ಯಂತ ಸಂಭ್ರಮಾಚರಣೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ(ಪಿಎಂಒ) ಪ್ರಕಟಿಸಿದೆ. ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಒಂದು ಐತಿಹಾಸಿಕ ಘಟನೆಯಾಗಿದ್ದು, ಇದು ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ...

ಸುಳ್ಯ : ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು

ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್...

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರಿಗೆ ಪಿತೃ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರ ತಂದೆ ಯವರಾದ PLD bank ಮಾಜಿ ಅಧ್ಯಕ್ಷರು ಹಸಂತಡ್ಕ ರಾಮಭಟ್ ರವರು 21/1/2024ರಂದು ರಾತ್ರಿ ಅಸ್ತಂಗತ ರಾಗಿದ್ದಾರೆ. ಅವರ...

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನ ಬಂಧನ

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಶಶಾಂಕ್(26) ಬಂಧಿತ ಆರೋಪಿ. ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ...

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ...

ನಾಳೆ (ಜ. 22) ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ, ಈಗಾಗಲೇ...
error: Content is protected !!