Saturday, November 14, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ಕರ್ತವ್ಯದ ವೇಳೆ ಅಡ್ಡಿಪಡಿಸಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ; ಇಬ್ಬರ ವಿರುದ್ಧ ದೂರು...

ಬೆಳ್ತಂಗಡಿ: ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು...

ಬೆಳ್ತಂಗಡಿ: ಧರ್ಮಸ್ಥಳ ಲಾಡ್ಜ್‌ನಲ್ಲಿ ವೃದ್ಧ ಆತ್ಮಹತ್ಯೆ; ತಂದೆಯ ಮೃತದೇಹ ನಿರಾಕರಿಸಿದ ಮಕ್ಕಳು..!

ಬೆಳ್ತಂಗಡಿ: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಬೆಂಗಳೂರಿನ ಹೊಯ್ಸಳ ನಗರದ ಸುಂಕದ...

ಆಸ್ತಿ ವಿಚಾರಕ್ಕೆ ಗಲಾಟೆ; ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!

ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಭದ್ರೇಗೌಡನ ದೊಡ್ಡಿ ಗ್ರಾಮದ ಗೌರಮ್ಮ (55) ಎಂದು...

ಪುತ್ತೂರು: ಚಿನ್ನದ ಸರ ಇದ್ದ ಬ್ಯಾಗ್ ಕಳವು; ಪ್ರಕರಣ ದಾಖಲು

ಪುತ್ತೂರು: ಜ್ಯುವೆಲ್ಲರಿಯಿಂದ ಚಿನ್ನದ ಸರ ಖರೀದಿಸಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಚಿನ್ನದ ಸರ ಇದ್ದ ಬ್ಯಾಗನ್ನು ಕಳವುಗೈದ ಘಟನೆ ನಡೆದಿದೆ. ಪುತ್ತೂರು ಕಸಬಾ ಗ್ರಾಮದ ಜಯರಾಮ ಭಟ್ ಪಿ. ಎಂಬವರು ಜ.19ರಂದು ಮಂಗಳೂರಿನ ಜ್ಯುವೆಲ್ಲರಿಯಿಂದ...

ಮಲ್ಪೆ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!

ಮಲ್ಪೆ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಂಕೋಲಾದ ಸಾರಂಗ ಎಂಬವರ ಮಗ ವಿಶ್ವಾಸ ಕಾಶಿನಾಥ ಸಾರಂಗ(37) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ಕಲಾಸಿಯಾಗಿ ಮೀನುಗಾರಿಕೆ...

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು)ದಿನಾಂಕ 20-01-2024ನೇ ಶನಿವಾರ ಪ್ರಾತಃಕಾಲ ಗಂಟೆ 5:00ಕ್ಕೆ ದರ್ಶನ ಬಲಿ, ಬಟ್ಲುಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7:30 ಕ್ಕೆ ಉತ್ಸವದ ನಂತರ...

ಉಡುಪಿ: ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ…!

ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಬನ್ನಂಜೆಯಲ್ಲಿ ನಡೆದಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ...

ಅಕ್ರಮವಾಗಿ ಕ್ಷೀರಭಾಗ್ಯ ಹಾಲಿನ ಪುಡಿ ಸಾಗಿಸಲು ಯತ್ನ- ಆರೋಪಿಯನ್ನು ರೆಡ್​​ಹ್ಯಾಂಡ್​ ಆಗಿ ಹಿಡಿದ ಗ್ರಾಮಸ್ಥರು

ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕು ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದ ಅಪ್ಸರ್ ಪಾಷಾನನ್ನು ರೆಡ್​​ಹ್ಯಾಂಡ್​ ಆಗಿ...

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಕಳವು

ಪುತ್ತೂರು: ಗ್ಯಾರೇಜ್‌ನ ಬೀಗ ಮುರಿದು ಅಂದಾಜು ರೂ 69,800 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ಇರ್ದೆ ಜಂಕ್ಷನಲ್ಲಿ ಗುರುವಾರ ರಾತ್ರಿ ನಡೆದಿದೆ. ಪ್ರಸಾದ ಎಂಬವರು, ಪುತ್ತೂರು ಇರ್ದೆ ಜಂಕ್ಷನಲ್ಲಿ ಗ್ಯಾರೇಜ್ ನಡೆಸುತ್ತಿದ್ದು,...

ಮಂಗಳೂರು: ಆಟೋದಲ್ಲಿ ಡ್ರಗ್ಸ್ ಮಾರಾಟ: ಆರೋಪಿ ಸೆರೆ; 1.55 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ನಗರ ಪಳ್ನೀರು ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮಾದಕ ವಸ್ತುವನ್ನು...
error: Content is protected !!