Tag: vtvvitla
ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು...
ಪುತ್ತೂರು: (ಜ. 17 )ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬ...
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬದ ಪ್ರಯುಕ್ತ ಪೂರ್ವ ತಯಾರಿಯಾಗಿ ಜನವರಿ 16 ರಂದು ಸಂಜೆ 6 ಗಂಟೆಗೆ ಚರ್ಚ್ ಮೈದಾನದಿಂದ ಮುಖ್ಯ ರಸ್ತೆಯ ಮುಖಾಂತರ...
ಆರೋಗ್ಯ ವರ್ಧಿಸುವ ಮೀನು
ಮೀನು, ಏಡಿ ಮುಂತಾದ ಸೀಫುಡ್ಗಳು ಹಲವಾರು ಪೌಷ್ಟಿಕಾಂಶಗಳ ಆಗರವಾಗಿರುತ್ತವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಇವುಗಳಿಂದ ಮಾಡಿದ ಆಹಾರ ಸೇವನೆ ಆರೋಗ್ಯಕ್ಕೆ ಉತ್ತಮ.
-ಬೂತಾಯಿ ಮೀನಿನಲ್ಲಿ ಒಮೆಗಾ-3 ಫ್ಯಾಟಿ ಆ್ಯಸಿಡ್ ಇದೆ. ಇದು ಹೃದ್ರೋಗ ನಿವಾರಣೆಗೆ ಸಹಕಾರಿ....
ಬಂಟ್ವಾಳ : ಗ್ರಾಮಸ್ಥರ ಆಕ್ರೋಶಕ್ಕೆ ರದ್ದಾದ ಬಾಳ್ತಿಲ ಗ್ರಾಮ ಸಭೆ
ಬಂಟ್ವಾಳ : ತಾ:16-01-2023 ರಂದು ಬಾಳ್ತಿಲ ಗ್ರಾಮದ ತೃತೀಯ ಸುತ್ತಿನ - ಗ್ರಾಮ ಸಭೆಯು ಬೆಳಿಗ್ಗೆ ಗಂಟೆ 10:30 ಕ್ಕೆ ಸರಿಯಾಗಿ ಪ್ರಾರಂಭವಾಗಬೇಕಿತ್ತು. ಆದರೆ ತಡವಾಗಿ ಸುಮಾರು 11:00 ಗಂಟೆಗೆ ಗ್ರಾಮ ಸಭೆಯು...
ವಿಟ್ಲ: ಕುಲಾಲ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ವಿಟ್ಲ: ಕುಲಾಲ ಸಂಘ ವಿಟ್ಲ ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿದಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಕುಲಾಲ ಸಂಘ ಅಧ್ಯಕ್ಷ ಬಿ. ಕೆ. ಬಾಬು, ಕೃಷ್ಣಯ್ಯ...
ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ
ಸಂಕ್ರಾಂತಿ ಹಬ್ಬದ ರಜೆಯ ಗುಂಗಿನಲ್ಲಿ ಕುಟುಂಬದ ಜೊತೆ ಬಂಡೀಪುರದ ಸಫಾರಿಗೆ ತೆರಳಲು ಹೋಗುತ್ತಿದ್ದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಘಟನೆ ಚಾಮರಾಜನಗರ, ಕೊಳ್ಳೆಗಾಲ ಸಮೀಪದ ಪಾಳ್ಯ ಗ್ರಾಮದ ಬಳಿ ನಡೆದಿದೆ.
ಮೃತರನ್ನು...
ಖಾಸಗಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ
ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಮಡಿಕೇರಿಯ ಹೋಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.
ಕಳೆದ 2 ದಿನಗಳಿಂದ ಹೊಟೇಲ್ನಲ್ಲಿ ತಂಗಿದ್ದ ಸಂದೇಶ್...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ಪಲ್ಟಿ; 6 ಜನ ಅಯ್ಯಪ್ಪ ಮಾಲಾಧಾರಿಗಳಿಗೆ...
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಅಯ್ಯಪ್ಪ ಮಾಲಾಧಾರಿಗಳಿಂದ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.
ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು...
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯ ಸುತ್ತಾಟ; ಪೊಲೀಸ್ ವಶಕ್ಕೆ..!
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯೊಂದು ಓಡಾಡುತ್ತಿದ್ದು, ಇದನ್ನು ಸಾರ್ವಜನಿಕರು ಪ್ರಶ್ನೆ ಮಾಡಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಯುವಕ-ಯುವತಿ ಜೋಡಿ ಎಂದು ಹೇಳಲಾಗಿದೆ. ಧರ್ಮಸ್ಥಳಕ್ಕೆ ಬಂದು ಲಾಡ್ಜ್ನಲ್ಲಿ ತಂಗಲು ಯತ್ನ...
ಉಳ್ಳಾಲ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆಗೆ ಶರಣು..!
ಉಳ್ಳಾಲ: ಅವಿವಾಹಿತರೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ...
















